ತಿದ್ದುಪಡಿಯೊಂದಿಗೆ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ಕ್ಕೆ ಅಂಗೀಕಾರ!

ಬೆಂಗಳೂರು, ಮಾ.13:-ಸಣ್ಣಪುಟ್ಟ ತಿದ್ದುಪಡಿಯೊಂದಿಗೆ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ ಅನ್ನು ವಿಧಾನಸಭೆಯಲ್ಲಿ ಗುರುವಾರ ಅಂಗೀಕರಿಸಲಾಯಿತು. ಕೋಲಾರ: ಹಾಲು ಒಕ್ಕೂಟ ಸಾಮಾನ್ಯ ಸಭೆಯಲ್ಲಿ ಗದ್ದಲ! ಉಭಯ ಸದನಗಳಲ್ಲಿ ಅಂಗೀಕಾರ ರೂಪದಲ್ಲಿದ್ದ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ಕ್ಕೆ ಸಣ್ಣ ತಿದ್ದುಪಡಿ ತಂದಿದ್ದು, ಅದನ್ನು ಪುನರ್ ಪರ್ಯಾಲೋಚಿಸಬೇಕೆಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಗುರುವಾರ ಮಂಡಿಸಿದರು. “ಈ ಮಸೂದೆ ವಿಚಾರವಾಗಿ ನಡೆದ ಚರ್ಚೆಯ ವೇಳೆ ಅಶ್ವತ್ಥ್ ನಾರಾಯಣ ಅವರು ಕೈಗಾರಿಕೆಗಳ ಬಗ್ಗೆ … Continue reading ತಿದ್ದುಪಡಿಯೊಂದಿಗೆ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ಕ್ಕೆ ಅಂಗೀಕಾರ!