ಕಿಮ್ಸ್ ನಲ್ಲಿ ಅತ್ಯಾಧುನಿಕ “ವೈರಾಣು ಸಂಶೋಧನೆ, ರೋಗ ನಿರ್ಣಯ ಪ್ರಯೋಗಾಲಯ”ಕ್ಕೆ ಗ್ರೀನ್ ಸಿಗ್ನಲ್

ಹುಬ್ಬಳ್ಳಿಗೆ ಕೇಂದ್ರ ಸರ್ಕಾರ ಅತ್ಯಾಧುನಿಕ “ವೈರಾಣು ಸಂಶೋಧನಾ ಮತ್ತು ರೋಗ ನಿರ್ಣಯ ಪ್ರಯೋಗಾಲಯ”ಕ್ಕೆ ಮಂಜೂರಾತಿ ನೀಡಿದೆ. ಉತ್ತರ ಕರ್ನಾಟಕದ ಅತಿ ದೊಡ್ಡ ಸರ್ಕಾರಿ ಆಸ್ಪತ್ರೆಯಾಗಿರೋ ಹುಬ್ಬಳ್ಳಿಯ ‘ಕಿಮ್ಸ್‌’ ನಲ್ಲಿ ಈ ಪ್ರಯೋಗಾಲಯ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸದೆ. ಕಿಮ್ಸ್‌ನಲ್ಲಿ ಅತ್ಯಾಧುನಿಕ ವೈರಾಣು ಸಂಶೋಧನಾ ಮತ್ತು ರೋಗ ನಿರ್ಣಯ ಪ್ರಯೋಗಾಲಯ ಸ್ಥಾಪನೆಗಾಗಿ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ ನವದೆಹಲಿ ಮತ್ತು ಕಿಮ್ಸ್‌ ನಿರ್ದೇಶಕರ ನಡುವೆ ಒಡಂಬಡಿಕೆಗೆ ಸಹಿ ಹಾಕಲಾಗಿದೆ. ಜೆ.ಪಿ. ನಡ್ಡಾ ಅವರು ಆರೋಗ್ಯ ಸಚಿವರಾಗಿದ್ದಾಗಲೇ ಹುಬ್ಬಳ್ಳಿಯಲ್ಲಿ … Continue reading ಕಿಮ್ಸ್ ನಲ್ಲಿ ಅತ್ಯಾಧುನಿಕ “ವೈರಾಣು ಸಂಶೋಧನೆ, ರೋಗ ನಿರ್ಣಯ ಪ್ರಯೋಗಾಲಯ”ಕ್ಕೆ ಗ್ರೀನ್ ಸಿಗ್ನಲ್