ದಾವಣಗೆರೆ: ನಾಳೆ ನಡೆಯುವ ವಿಶ್ವ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮಧ್ಯೆ ನಡೆಯುವ ಫೈನಲ್ ಹೋರಾಟದಲ್ಲಿ ಭಾರತ ಜಯಶಾಲಿಯಾಗಲಿ ಎಂದು ದಾವಣಗೆರೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ದಾವಣಗೆರೆ ಜಿಲ್ಲಾ ಕ್ರೀಡಾಪಟುಗಳ ಸಂಘದಿಂದ ಶುಭಾಶಯಗಳನ್ನ ಕೋರಲಾಯಿತು.
ಕ್ರೀಡಾಪಟುಗಳ ಸಂಘದ ಅಧ್ಯಕ್ಷರಾದ ದಿನೇಶ್ ಕೆ ಶೆಟ್ಟಿ ಹಾಗೂ ಕ್ರೀಡಾಪಟುಗಳು ಜೀತೇ ಗಾ ಜೀತೇ ಗಾ ಇಂಡಿಯಾ ಜೀತೇಗಾ ಎಂಬ ಘೋಷಣೆ ಕೂಗಿ ಭಾರತ ತಂಡಕ್ಕೆ ಶುಭ ಕೋರಿದರು. ಮಹಾನಗರ ಪಾಲಿಕೆ ಸದಸ್ಯರಾದ ಎ ನಾಗರಾಜ್ ಜಯಪ್ರಕಾಶ್ ಗೌಡ ರೂಪಿತ್ ನಾಗರಾಜ್ ಯುವರಾಜ್ ಮತ್ತು ಕ್ರಿಕೆಟ್ ಆಟಗಾರರು ಭಾಗವಹಿಸಿದ್ದರು.
![Demo](https://ainlivenews.com/wp-content/uploads/2023/12/spoorthi-1.jpg)
![](https://ainlivenews.com/wp-content/uploads/2024/01/Ad-Banner-copy-scaled.jpg)