Gruhalakshmi Money: ಗೃಹ ಲಕ್ಷ್ಮಿ ಹಣದಿಂದ ಖಾರ ಪುಡಿ ಮಾಡೋ ಯಂತ್ರ ಖರೀದಿಸಿದ ಮಹಿಳೆ!

ಬೆಳಗಾವಿ: 2023ರ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿಗಳನ್ನು ಘೋಷಿಸಿತ್ತು. ಈ ಐದು ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಸಹ ಒಂದಾಗಿದೆ. ಈ ಯೋಜನೆಯಡಿ ನೋಂದಣಿ ಮಾಡಿಕೊಂಡಿರುವ ರಾಜ್ಯದ ಮನೆ ಯಜಮಾನಿಗೆ ಮಾಸಿಕ ಎರಡು ಸಾವಿರ ರೂಪಾಯಿ ನೀಡಲಾಗುತ್ತದೆ. ಇನ್ನೂ ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರಿಗೆ ಈ ಹಣದಿಂದ ಸಾಕಷ್ಟು ಪ್ರಯೋಜನವಾಗಿದೆ. ಈ ಹಿಂದೆ ಗೃಹಲಕ್ಷ್ಮಿ ಹಣದಿಂದ ಫ್ರಿಡ್ಜ್ ಖರೀದಿ ಮಾಡಿರೋದು, ಅಜ್ಜಿಯೊಬ್ಬರು ಊರಿಗೆ ಹೋಳಿಗೆ ಊಟ ಹಾಕಿಸಿದ್ದು,  ಸೊಸೆಗೆ ಅತ್ತೆಯೊಬ್ಬರು ಫ್ಯಾನ್ಸಿ … Continue reading Gruhalakshmi Money: ಗೃಹ ಲಕ್ಷ್ಮಿ ಹಣದಿಂದ ಖಾರ ಪುಡಿ ಮಾಡೋ ಯಂತ್ರ ಖರೀದಿಸಿದ ಮಹಿಳೆ!