ಶೀಘ್ರವೇ ಗೃಹಲಕ್ಷ್ಮಿ ಹಣ ಬಿಡುಗಡೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್!

ಬೆಂಗಳೂರು:-ಶೀಘ್ರವೇ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಸೂಸೈಡ್ ವಿಧಾನಸೌಧದಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಲ್ಲ. ನಾವು ಯಾವುದೇ ಫಿಲ್ಟರ್ ಮಾಡುತ್ತಿಲ್ಲ. ಎಲ್ಲರಿಗೂ ಹಣ ಸಿಗುತ್ತದೆ. ಯಾವುದೇ ಗೊಂದಲ ಬೇಡ, ಐದು ವರ್ಷ ಮಾತಿನಂತೆ ನಡೆಯುತ್ತೇವೆ. ಗೃಹಲಕ್ಷ್ಮಿ ನಗದು ಹಾಕುವುದು ಸಲ್ಪ ವಿಳಂಬವಾಗಿತ್ತು, ಇದೀಗ ಎಲ್ಲಾ ಸರಿಯಾಗಿದೆ. ಈಗ ಎರಡು ತಿಂಗಳ ಕಂತು ಬಿಡುಗಡೆಯಾಗುತ್ತದೆ ಎಂದು ಹೇಳಿದರು. ಸಿ.ಟಿ.ರವಿ ಗಲಾಟೆ ಪ್ರಕರಣಕ್ಕೆ … Continue reading ಶೀಘ್ರವೇ ಗೃಹಲಕ್ಷ್ಮಿ ಹಣ ಬಿಡುಗಡೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್!