ಗೃಹಲಕ್ಷ್ಮಿ 11ನೇ ಕಂತಿನ ಹಣ ಈ ದಿನ ಬಿಡುಗಡೆ..! ಫಲಾನುಭವಿಗಳೇ ಖಾತೆ ಚೆಕ್ ಮಾಡಿಕೊಳ್ಳಿ!

ಬೆಂಗಳೂರು:- ಮಹಿಳೆಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಖಾತೆಗೆ 11 ನೇ ಕಂತಿನ ಗೃಹಲಕ್ಷ್ಮಿ ಹಣ ಬಂದಿದೆ ಎನ್ನಲಾಗಿದೆ. ಈಗಾಗಲೇ 10 ಕಂತುಗಳು ಜಮಾ ಆಗಿದ್ದು, 11ನೇ ಕಂತು ಮತ್ತು ನಂತರದ ಕಂತುಗಳು ಎರಡು ಮೂರು ದಿನಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ. ರಾಜ್ಯ ಸರ್ಕಾರವು ಅರ್ಹ ಸ್ವೀಕೃತದಾರರ ಖಾತೆಗಳಿಗೆ ನೇರವಾಗಿ 10 ಕಂತುಗಳನ್ನು ಯಶಸ್ವಿಯಾಗಿ ವರ್ಗಾಯಿಸಿದ್ದರೂ, ಅಪೂರ್ಣ KYC ಅಥವಾ ಸಾಕಷ್ಟು ದಾಖಲಾತಿಗಳಂತಹ ಸಮಸ್ಯೆಗಳಿಂದಾಗಿ ಕೆಲವು ಮಹಿಳೆಯರು ಯೋಜನೆಯ ಲಾಭ ಪಡೆಯಲು ಸಾಧ್ಯವಾಗುತ್ತಿಲ್ಲ. ಹೆಚ್ಚುವರಿಯಾಗಿ, ಕೆಲವು ಫಲಾನುಭವಿಗಳು … Continue reading ಗೃಹಲಕ್ಷ್ಮಿ 11ನೇ ಕಂತಿನ ಹಣ ಈ ದಿನ ಬಿಡುಗಡೆ..! ಫಲಾನುಭವಿಗಳೇ ಖಾತೆ ಚೆಕ್ ಮಾಡಿಕೊಳ್ಳಿ!