ಈದ್ ಮಿಲಾದ್ ಆಚರಣೆ ವೇಳೆ ಗುಂಪು ಘರ್ಷಣೆ: ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ, ಆಸ್ಪತ್ರೆಗೆ ದಾಖಲು!

ಕೋಲಾರ:- ನಗರದ ಕ್ಲಾಕ್ ಟವರ್ ಬಳಿ ಈದ್ ಮಿಲಾದ್ ಮೆರವಣಿಗೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ ಉಂಟಾಗಿದ್ದು, ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವಂತಹ ಘಟನೆ ಜರುಗಿದೆ. ಬೆಂಗಳೂರಿನ ಬಿ.ಸಿ.ರೋಡ್‌ನಲ್ಲಿ ಪರಿಸ್ಥಿತಿ ಉದ್ವಿಗ್ನ – 48 ಗಂಟೆಗಳ ಕಾಲ ಮದ್ಯದಂಗಡಿ ಬಂದ್! ಸೈಯದ್ ಸಲ್ಮಾನ್, ಸೈಯದ್ ಸೈಫ್, ಹುಸೇನ್ ಕಾಷಿಪ್, ಖಲೀಲ್ ಅಹ್ಮದ್​ ಮೇಲೆ ಸೈಯದ್ ವಸೀಂ ಪಾಷಾ, ತಾಹೀರ್ ಗುಂಪಿನಿಂದ ಹಲ್ಲೆ ಮಾಡಲಾಗಿದೆ. ನಾಲ್ವರು ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆ ನಂತರ ಸ್ಥಳದಲ್ಲಿ … Continue reading ಈದ್ ಮಿಲಾದ್ ಆಚರಣೆ ವೇಳೆ ಗುಂಪು ಘರ್ಷಣೆ: ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ, ಆಸ್ಪತ್ರೆಗೆ ದಾಖಲು!