Facebook Twitter Instagram YouTube
    ಕನ್ನಡ English తెలుగు
    Wednesday, September 20
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    Gruha Jyothi; ಈವರೆಗೂ ಗೃಹಜ್ಯೋತಿ’ ಯೋಜನೆಗೆ ನೋಂದಾಯಿಸಿಕೊಂಡ ಗ್ರಾಹಕರೆಷ್ಟು ಗೊತ್ತಾ!?

    Author AINBy Author AINJune 25, 2023
    Share
    Facebook Twitter LinkedIn Pinterest Email

    ಬೆಂಗಳೂರು ;- ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ರಾಜ್ಯ ಜನರು ಉತ್ತಮ ಸ್ಪಂದನೆ ವ್ಯಕ್ತಪಡಿಸಿದ್ದಾರೆ.

    ಉಚಿತ ಕರೆಂಟ್ ಸೌಲಭ್ಯ ಪಡೆಯಲು ನಾ ಮುಂದು, ತಾ ಮುಂದು ಎಂದು ಅರ್ಜಿ ಸಲ್ಲಿಸಲು ಜನತೆ ಮುಗಿಬಿದ್ದಿದ್ದಾರೆ. ಇದುವರೆಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡವರ ಸಂಖ್ಯೆ ಇಂದಿಗೆ 50 ಲಕ್ಷ ಗಡಿ ದಾಟಿದೆ.

    Demo

    ಜೂನ್ 18 ರಿಂದ ಆರಂಭವಾದ ನೋಂದಣಿ ಪ್ರಕ್ರಿಯೆ ಶರವೇಗ ಪಡೆದುಕೊಂಡಿದ್ದು, ಭಾನುವಾರ ಸಂಜೆ 4 ಗಂಟೆಯವರೆಗೆ 51,17,693 ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ. ನೋಂದಣಿ ವಿಧಾನವನ್ನು ಅತ್ಯಂತ ಸುಲಭಗೊಳಿಸಿರುವುದರಿಂದ, ಗ್ರಾಹಕರು ಅತ್ಯಂತ ಉತ್ಸುಕತೆಯನ್ನು ತೋರುತ್ತಿದ್ದು, ಪ್ರತಿದಿನವೂ ಲಕ್ಷದೋಪಾದಿಯಲ್ಲಿ ನೋಂದಣಿಯ ಪ್ರಮಾಣ ಹೆಚ್ಚುತ್ತಿದೆ.

    ಗೃಹ ಜ್ಯೋತಿ ಯೋಜನೆಗೆ ಯಾವುದೇ ವಿದ್ಯುತ್ ಕಛೇರಿ, ನಾಡಕಛೇರಿ ಹಾಗೂ ಕಂಪ್ಯೂಟರ್, ಲ್ಯಾಪ್‌ಟಾಪ್, ಮೊಬೈಲ್ ಫೋನ್ ನಲ್ಲಿ ಅಧಿಕೃತ ಪೋರ್ಟಲ್ https://sevasindhugs.karnataka.gov.in ಮೂಲಕ ನೋಂದಣಿ ಸಂಪೂರ್ಣ ಉಚಿತ. ಗ್ರಾಹಕರು ಮೇಲ್ಕಂಡ ವೆಬ್’ಸೈಟ್ ಹೊರತುಪಡಿಸಿ, ನೋಂದಣಿಗೆ ಯಾವುದೇ ಖಾಸಗಿ/ನಕಲಿ ವೆಬ್’ಸೈಟ್ ಬಳಸದೇ ಇರುವುದು ಸೂಕ್ತ.

    ಇದಲ್ಲದೇ ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಗ್ರಾಮ ಪಂಚಾಯಿತಿ ಕಛೇರಿಗಳಲ್ಲಿ ನೋಂದಣಿಗೆ ನಿಗದಿತ ಸೇವಾ ಶುಲ್ಕವನ್ನಷ್ಟೇ ಪಾವತಿಸಿ ನೋಂದಾಯಿಸಿಕೊಳ್ಳಬಹುದು. ಹೆಚ್ಚುವರಿ ಹಣಕ್ಕೆ ಯಾರಾದರೂ ಬೇಡಿಕೆಯಿಟ್ಟಲ್ಲಿ, ಗ್ರಾಹಕರು ಕೂಡಲೇ 24×7 ಸಹಾಯವಾಣಿ 1912 ಕ್ಕೆ ಕರೆಮಾಡಿ ತಿಳಿಸಬಹುದು. ಅಂತಹ ಪ್ರಯತ್ನಗಳ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.

    Demo
    Share. Facebook Twitter LinkedIn Email WhatsApp

    Related Posts

    Kumaraswamy; ತಮಿಳುನಾಡಿನ ದಬ್ಬಾಳಿಕೆ ಇನ್ನೂ ಸಹಿಸಲು ಸಾಧ್ಯವಿಲ್ಲ – HD ಕುಮಾರಸ್ವಾಮಿ

    September 20, 2023

    Siddaramaiah; ನಮ್ಮ ಪತ್ರಕ್ಕೆ ಪ್ರಧಾನಿ ಮೋದಿ ಸ್ಪಂದಿಸುತ್ತಿಲ್ಲ – ಸಿದ್ದರಾಮಯ್ಯ

    September 20, 2023

    MB Patil; ತಮಿಳುನಾಡಿಗೆ ನೀರು ಹರಿಸಬೇಕು ಎಂಬ ಆದೇಶ ಪಾಲಿಸಲು ಅಸಾಧ್ಯ -ಎಂ ಬಿ ಪಾಟೀಲ್​

    September 19, 2023

    Bommai; ಸರ್ಕಾರದ ನಡೆ ರೈತರನ್ನು, ಜನಸಾಮಾನ್ಯರನ್ನು ಇಕ್ಕಟ್ಟಿಗೆ ಸಿಲುಕಿಸಿದೆ – ಬೊಮ್ಮಾಯಿ

    September 19, 2023

    Deve Gowda; ಮಹಿಳಾ ಮೀಸಲಾತಿ ಕಲ್ಪಿಸುವ ವಿಧೇಯಕ ಮಂಡನೆ, ಹೆಚ್ ಡಿ ದೇವೇಗೌಡ ಮೆಚ್ಚುಗೆ

    September 19, 2023

    KH Muniyappa; ಮಹಿಳಾ ಮೀಸಲಾತಿ ಮಾಡಿರುವುದಲ್ಲಿ ವಿಶೇಷತೆ ಇಲ್ಲ – ಕೆ ಎಚ್ ಮುನಿಯಪ್ಪ

    September 19, 2023

    Chief Minister of Karnataka, ಜನಸಂಪರ್ಕಕ್ಕಾಗಿ ನೂತನ ವಾಟ್ಸ್‌ಆಯಪ್ ಚಾನಲ್ ಆರಂಭಿಸಿದ ಸಿಎಂ

    September 19, 2023

    ರಾಜ್ಯದಲ್ಲಿ ನಿಷೇಧವಾಗುತ್ತಾ “ಹುಕ್ಕಾ ಬಾರ್!?- ಆರೋಗ್ಯ ಸಚಿವರು ಕೊಟ್ರೂ ಸುಳಿವು

    September 19, 2023

    ಉದ್ಯಮಿಗೆ ವಂಚನೆ ಕೇಸ್- ಅಭಿನವ ಹಾಲಶ್ರೀ ಸ್ವಾಮೀಜಿ ಸಿಕ್ಕಿ ಬಿದ್ದಿದ್ದು ಹೀಗೆ!

    September 19, 2023

    Bengaluru; ಹಾಲಶ್ರೀ ಸ್ವಾಮೀಜಿ ಅರೆಸ್ಟ್, ಚೈತ್ರಾ ಕುಂದಾಪುರ ಫುಲ್ ಖುಷ್

    September 19, 2023

    Power Cut; ಬೆಂಗಳೂರಿಗರೇ ಗಮನಿಸಿ, ನಾಳೆಯಿಂದ ಎರಡು ದಿನ ಈ ಏರಿಯಾಗಳಲ್ಲಿ ಇರಲ್ಲ ಪವರ್

    September 19, 2023

    ಚುನಾವಣೆಯಲ್ಲಿ ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ, ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು- ಬೊಮ್ಮಾಯಿ

    September 19, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.