GT World Mall: ಅನ್ನದಾತನಿಗೆ ಅವಮಾನ ಮಾಡಿದ GT ಮಾಲ್ ಕ್ಲೋಸ್!

ಬೆಂಗಳೂರು:- ಅನ್ನದಾತನಿಗೆ ಅವಮಾನ ಮಾಡಿದ GT ಮಾಲ್ ಕ್ಲೋಸ್ ಮಾಡಲಾಗಿದೆ. ಮಾಲ್‌ ಬಾಗಿಲಿಗೆ ಬೀಗ ಜಡಿಯಲಾಗಿದ್ದು, ʼಆಸ್ತಿ ತೆರಿಗೆ (Property Tax) ಪಾವತಿಸದ ಕಾರಣಕ್ಕಾಗಿ ಮಾಲ್ ಅನ್ನು ಸೀಲ್ ಮಾಡಲಾಗಿದೆʼ ಎಂದು ಬಾಗಿಲಿಗೆ ಅಂಟಿಸಲಾದ ನೋಟೀಸ್‌ನಲ್ಲಿ ತಿಳಿಸಲಾಗಿದೆ. 2023-24ನೇ ಸಾಲಿನ 1,78,23,560 ಕೋಟಿ ರೂ. ಆಸ್ತಿ ತೆರಿಗೆ ಬಾಕಿಯಿದ್ದು, ಪ್ರಸಕ್ತ ಸಾಲಿನಲ್ಲಿ 1,78,23,460 ಆಸ್ತಿ ತೆರಿಗೆ ಪಾವತಿಸಬೇಕಿದೆ. ತೆರಿಗೆ ಪಾವತಿಸಿಲ್ಲ ಅಂತ ಬಿಬಿಎಂಪಿ ಜಿಟಿ ಮಾಲ್ ಅನ್ನು ಬಂದ್ ಮಾಡಿದೆ. ಬಿಬಿಎಂಪಿಯ ಕಂದಾಯ ಇಲಾಖೆ ಅಧಿಕಾರಿಗಳು ಮಾಲ್‌ಗೆ … Continue reading GT World Mall: ಅನ್ನದಾತನಿಗೆ ಅವಮಾನ ಮಾಡಿದ GT ಮಾಲ್ ಕ್ಲೋಸ್!