ಗ್ಯಾರಂಟಿ ಎಫೆಕ್ಟ್: ಸರ್ಕಾರದ ಖಜಾನೆ ಖಾಲಿ, ಆಸ್ತಿಗಳ ನಗದೀಕರಣಕ್ಕೆ ನಿರ್ಧಾರ!

ಬೆಂಗಳೂರು:- ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರವು ತಾನು ಅಧಿಕಾರಕ್ಕೆ ಬರೋ ಮುನ್ನ ಘೋಷಿಸಿದ 5 ಗ್ಯಾರಂಟಿ ಗಳನ್ನು ಕೊಟ್ಟ ಮಾತಿನಂತೆ ಜಾರಿ ಮಾಡಿ ನುಡಿದಂತೆ ನಡೆದ ಸರ್ಕಾರ ಎನಿಸಿಕೊಂಡಿದೆ. ಇನ್ನೂ ಜಾರಿಯಿಂದ ರಾಜ್ಯ ಸರ್ಕಾರದ ಖಜಾನೆ ಖಾಲಿ ಆಗಿದೆ. ಹೀಗಾಗಿ ಪಂಚಖಾತ್ರಿ ಯೋಜನೆ ಗಳನ್ನು ಜಾರಿಗೊಳಿಸಿ, ಬೊಕ್ಕಸವನ್ನು ಬರಿದು ಮಾಡಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಆದಾಯ ಮೂಲಗಳನ್ನು ಹುಡುಕಲು ಮುಂದಾಗಿದ್ದು, ಆಸ್ತಿ ನಗದೀಕರಣ ಮೂಲಕ ಸಂಪನೂಲ ಕ್ರೂಢೀಕರಣಕ್ಕೆ ಮುಂದಾಗಿದೆ. ರೈತರಿಗೆ ಬಂಪರ್ ಸುದ್ದಿ ಕೊಟ್ಟ ಸಿದ್ದರಾಮಯ್ಯ: … Continue reading ಗ್ಯಾರಂಟಿ ಎಫೆಕ್ಟ್: ಸರ್ಕಾರದ ಖಜಾನೆ ಖಾಲಿ, ಆಸ್ತಿಗಳ ನಗದೀಕರಣಕ್ಕೆ ನಿರ್ಧಾರ!