Siddaramaiah: ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಿಸಲ್ಲ.. ಸಿದ್ದರಾಮಯ್ಯ..!

ಮೈಸೂರು:- ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಸ್ತೆ ಬಿಟ್ಟು ಜಮೀನಿಗೆ ನುಗ್ಗಿದ ಸಾರಿಗೆ ಸಂಸ್ಥೆ ಬಸ್.. ತಪ್ಪಿದ ಅನಾಹುತ! ಈ ಸಂಬಂಧ ಮಾತನಾಡಿದ ಅವರು, ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಮುಂದುವರಿಯಲಿವೆ. ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ . , ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ನಿಲ್ಲಿಸುವ ಯೋಚನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂಬ ನ್ಯಾಯಾಲಯದ ಆದೇಶದ ಬಗ್ಗೆ ಪ್ರತಿಕ್ರಿಯಿಸಿ, … Continue reading Siddaramaiah: ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಿಸಲ್ಲ.. ಸಿದ್ದರಾಮಯ್ಯ..!