Siddaramaiah: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ – ಸಿದ್ದರಾಮಯ್ಯ

ಕಲಬುರ್ಗಿ:- ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿ ಸಂಸದ ನಿಧನ: ಶ್ರೀನಿವಾಸ್ ಪ್ರಸಾದ್ ಪಾರ್ಥಿವ ಶರೀರ ಮೈಸೂರಿಗೆ ರವಾನೆ..! ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ ಯಾವತ್ತಿಗೂ ನುಡಿದಂತೆ ನಡೆಯುವ ಪಕ್ಷ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ನಾವು ನೀಡಿದ 5 ಗ್ಯಾರಂಟಿಗಳನ್ನು ಜಾರಿಗೆ ತರಲ್ಲ ಅಂತಅ ಬಿಜೆಪಿ ನಾಯಕರು ಪ್ರಚಾರ ಮಾಡುತ್ತಿದ್ದರು, ಅದರೆ ಅವುಗಳನ್ನು ನಮ್ಮ ಸರ್ಕಾರ ಜಾರಿಗೆ ತಂದಿತು. ಗ್ಯಾರಂಟಿ ಯೋಜನೆಗಳಿಂದ ಖಜಾನೆ ಖಾಲಿಯಾಗಿದೆ, ಹಾಗಾಗಿ ಅಭಿವೃದ್ಧಿ ಕಾರ್ಯಗಳು … Continue reading Siddaramaiah: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ – ಸಿದ್ದರಾಮಯ್ಯ