Kumaraswamy: ಗ್ಯಾರಂಟಿಯಿಂದ ಹಳ್ಳಿ ಮಹಿಳೆಯರು ದಾರಿ ತಪ್ಪಿದ್ದಾರೆ! – HDK ವಿರುದ್ಧ ಕೇಸ್ ದಾಖಲು!

ಬೆಂಗಳೂರು:- ಗ್ಯಾರಂಟಿಯಿಂದ ಹಳ್ಳಿ ಮಹಿಳೆಯರು ದಾರಿ ತಪ್ಪಿದ್ದಾರೆ ಎಂಬ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಕೇಸ್ ದಾಖಲಾಗಿದೆ. ರಾಜ್ಯ ಮಹಿಳಾ ಆಯೋಗದಿಂದ ಸ್ವಯಂಪ್ರೇರಿತ ಕೇಸ್ ದಾಖಲಾಗಿದೆ. KKR VS LSG: ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆ, ಲಕ್ನೋ ಬ್ಯಾಟಿಂಗ್! ಮಹಿಳೆಯರ ಘನತೆಗೆ, ಚಾರಿತ್ರ್ಯಕ್ಕೆ ಕುಮಾರಸ್ವಾಮಿ ಅವರು ಧಕ್ಕೆ ತಂದಿದ್ದಾರೆ. ಈ ಹಿನ್ನಲೆ ಹೆಚ್​ಡಿಕೆ ಹೇಳಿಕೆಯನ್ನು ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಿ ಸುಮೋಟೋ‌ ಪ್ರಕರಣ ದಾಖಲಿಸಿದ್ದು, ನೋಟಿಸ್‌ ಜಾರಿ ಮಾಡಲಿದೆ. ಇನ್ನೂ ತುರುವೇಕೆರೆಯಲ್ಲಿ ವಿ.ಸೋಮಣ್ಣ … Continue reading Kumaraswamy: ಗ್ಯಾರಂಟಿಯಿಂದ ಹಳ್ಳಿ ಮಹಿಳೆಯರು ದಾರಿ ತಪ್ಪಿದ್ದಾರೆ! – HDK ವಿರುದ್ಧ ಕೇಸ್ ದಾಖಲು!