ಗುಜರಾತ್: ಸೂರತ್‌ನಲ್ಲಿ ಕುಸಿದು ಬಿದ್ದ 4 ಅಂತಸ್ತಿನ ಕಟ್ಟಡ..!
ಗುಜರಾತ್:- ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಹಿನ್ನೆಲೆ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸೂರತ್‌ನ ಸಚಿನ್ ಪ್ರದೇಶದಲ್ಲಿ ಘಟನೆ ಜರುಗಿದೆ. ಬೈಕ್ಗೆ ಡಿಕ್ಕಿ ಹೊಡೆದ ಅಪರಿಚಿತ ಕಾರು – ಇಬ್ಬರು ಸವಾರರು ಸ್ಪಾಟ್ Death! ಆರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿರುವ ಮಾಹಿತಿ ಸಿಕ್ಕಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಸುಮಾರು 4-5 ಫ್ಲಾಟ್‌ಗಳು ಬಿದ್ದಿವೆ. ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ ಆದರೆ ಸುಮಾರು 3-4 ಜನರು ಇನ್ನೂ ಅವಶೇಷಗಳೊಳಗೆ ಸಿಲುಕಿದ್ದಾರೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು (ಅವರನ್ನು … Continue reading ಗುಜರಾತ್: ಸೂರತ್‌ನಲ್ಲಿ ಕುಸಿದು ಬಿದ್ದ 4 ಅಂತಸ್ತಿನ ಕಟ್ಟಡ..!
Copy and paste this URL into your WordPress site to embed
Copy and paste this code into your site to embed