ನಾಡಿನ ಹೆಸರಾಂತ ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ವಿಧಿವಶ!

ಧಾರವಾಡ:- ನಾಡಿನ ಹೆಸರಾಂತ ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಸಾಹಿತಿ ಗುರುಲಿಂಗ ಕಾಪಸೆ(96) ಅವರು ಖಾಸಗಿ ಆಸ್ಪತ್ರೆಯಲ್ಲೇ ಬೆಳಗಿನ ಜಾವ ನಿಧನರಾಗಿದ್ದಾರೆ Breaking: ರಸ್ತೆಬದಿ ಮೆಡಿಕಲ್‌ಗೆ ಸೇರಿದ ಅಪಾಯಕಾರಿ ತ್ಯಾಜ್ಯ ಎಸೆದು ಕಿಡಿಗೇಡಿಗಳು ಎಸ್ಕೇಪ್! 1928ರ ಎಪ್ರಿಲ್ 2ರಂದು ಜನಿಸಿದ ಗುರುಲಿಂಗ ಕಾಪಸೆ ಅವರು ತಮ್ಮ 96ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಇಂದು ಮಧ್ಯಾಹ್ನ 2ರವರೆಗೆ ದುರ್ಗಾ ಕಾಲೋನಿಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಗುರುಲಿಂಗ … Continue reading ನಾಡಿನ ಹೆಸರಾಂತ ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ವಿಧಿವಶ!