Exclusive: ಜಿಮ್ ಟ್ರೇನರ್​ ಮೇಲೆ ಹಲ್ಲೆ ಕೇಸ್: ಧ್ರುವ ಸರ್ಜಾ ಮ್ಯಾನೇಜರ್ ಅರೆಸ್ಟ್!

ಬೆಂಗಳೂರು:- ಜಿಮ್ ಟ್ರೇನರ್​ ರವಿ ಪೂಜಾರಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ರನ್ನು ಬನಶಂಕರಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ವಾಹನ ಸವಾರರೇ ಗಮನಿಸಿ: ಸೆ. 16 ರೊಳಗೆ ನಂಬರ್‌ಪ್ಲೇಟ್ ಅಳವಡಿಸದಿದ್ದರೇ 500 ರೂ. ದಂಡ! ಮೇ.26 ರಂದು ರಾತ್ರಿ ಪ್ರಾಶಾಂತ್ ಪೂಜಾರಿ ಮೇಲೆ ಹಲ್ಲೆ ನಡೆದಿತ್ತು. ಹರ್ಷ ಮತ್ತು ಸುಭಾಷ್ ಎಂಬುವವರು ಪ್ರಶಾಂತ್ ಮೇಲೆ ಹಲ್ಲೆ ಮಾಡಿದ್ದರು. ಹಲ್ಲೆ ಮಾಡಿಸಿದ್ದು ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ ನಾಗೇಂದ್ರ. ಧ್ರುವ ಸರ್ಜಾಗೆ … Continue reading Exclusive: ಜಿಮ್ ಟ್ರೇನರ್​ ಮೇಲೆ ಹಲ್ಲೆ ಕೇಸ್: ಧ್ರುವ ಸರ್ಜಾ ಮ್ಯಾನೇಜರ್ ಅರೆಸ್ಟ್!