ವಿಜಯಪುರದಲ್ಲಿ ಹೋಳಿ ಹುಣ್ಣಿಮೆಯ ಪ್ರಯುಕ್ತ ಹಲಿಗಿ ಬಾರಿಸುವ ಸ್ಪರ್ಧೆ

ವಿಜಯಪುರ : ಹೋಳಿ ಹುಣ್ಣಿಮೆಯ ಸಂದರ್ಭದಲ್ಲಿ ಪ್ರತಿಯೊಂದು ಹಳ್ಳಿಗಳಲ್ಲಿ ಅತ್ಯಂತ ವಿಜೃಂಭಣೆಯಿಂದ ಹಲಿಗೆಯ ಬಾರಿಸುವ ಸಾಂಪ್ರದಾಯ ನಡೆದುಕೊಂಡು ಬಂದಿದೆ.‌ ಆದರೆ, ಇತ್ತೀಚಿನ ದಿನಗಳಲ್ಲಿ ಈ ಸಂಪ್ರದಾಯವು ನಶಿಸಿ ಹೊರಟಿದೆ. ಇಂತಹ ಸಂಪ್ರದಾಯ ನಶಿಸದಿರಲಿ ಎಂದು ಹಲಗೆ ಸ್ಪರ್ಧೆ ಏರ್ಪಡಿಸಲಾಗಿತ್ತು. ಹೌದು.. ಗುಮ್ಮಟ ನಗರಿ ವಿಜಯಪುರದಲ್ಲಿ ಹೋಳಿ ಹುಣ್ಣಿಮೆ ನಿಮಿತ್ಯ ಮಾಜಿ ಕಾರ್ಪೋರೇಟರ್‌ ಉಮೇಶ ವಂದಾಲ ಅಧ್ಯಕ್ಷತೆಯ ಶ್ರೀ ರಾಮ ನವಮಿ ಉತ್ಸವ ಸಮಿತಿಯ ವತಿಯಿಂದ ಹಲಿಗೆ ಬಾರಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ವಿಜಯಪುರ ನಗರದ ಛತ್ರಪತಿ ಶಿವಾಜಿ ಮಹಾರಾಜರ … Continue reading ವಿಜಯಪುರದಲ್ಲಿ ಹೋಳಿ ಹುಣ್ಣಿಮೆಯ ಪ್ರಯುಕ್ತ ಹಲಿಗಿ ಬಾರಿಸುವ ಸ್ಪರ್ಧೆ