ಇಸ್ರೇಲ್ ವಿರುದ್ಧ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ ಹಮಾಸ್

ಇಸ್ರೇಲ್ ಹಾಗೂ ಹಮಾಸ್ ನಡುವೆ ನಡೆಯುತ್ತಿರುವ ಸಂಘರ್ಷದ ಕದನ ವಿರಾಮಕ್ಕೆ ಹಮಾಸ್ ಒಪ್ಪಿಗೆ ಸೂಚಿಸಿರುವುದಾಗಿ ‘ಅಲ್-ಜಝೀರಾ’ ವರದಿಯಲ್ಲಿ ಉಲ್ಲೇಖಿಸಿದೆ. ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಅವರು ಖತರ್ ಮತ್ತು ಈಜಿಪ್ಟ್ ಮಧ್ಯ ಪ್ರವೇಶದ ಬಳಿಕ ಕದನ ವಿರಾಮ ಪ್ರಸ್ತಾಪ ಒಪ್ಪಿಕೊಂಡಿದೆ. ಇಸ್ರೇಲ್ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದರೆ, ತಮ್ಮ ಬಳಿ ಒತ್ತೆಯಾಳಾಗಿರುವ ಇಸ್ರೇಲ್ ಪ್ರಜೆಗಳನ್ನು ಬಿಡುಗಡೆಗೊಳಿಸುವುದಾಗಿ ಹಮಾಸ್ ತಿಳಿಸಿದೆ. ಹಮಾಸ್ ಕದನ ವಿರಾಮಕ್ಕೆ ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸರಕಾರದ ಮೇಲೆ ಕದನ ವಿರಾಮಕ್ಕೆ … Continue reading ಇಸ್ರೇಲ್ ವಿರುದ್ಧ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ ಹಮಾಸ್