ಹಂಪಿ ಉತ್ಸವ ; ಬೈ ಸ್ಕೈ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

ವಿಜಯನಗರ : ಹಂಪಿ ಉತ್ಸವದ ಅಂಗವಾಗಿ ಇಂದಿನಿಂದ ಹಂಪಿಯನ್ನು ಆಗಸದಿಂದ ಕಣ್ತುಂಬಿಕೊಳ್ಳುವ ಹಂಪಿ ಬೈ ಸ್ಕೈ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ವಿಜಯನಗರ ಶಾಸಕ ಎಚ್ ಆರ್ ಗವಿಯಪ್ಪ ಹಾಗೂ ವಿಜಯನಗರ ಡಿಸಿ ದಿವಾಕರ್ ಅವರು ಜಂಟಿಯಾಗಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ, ಹೆಲಿಕ್ಯಾಪ್ಟರ್‌ಗೆ ಹಸಿರು ನಿಶಾನೆ ಧ್ವಜ ಹಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇನ್ನು ಈ ವೇಳೆ ಮಾತನಾಡಿದ ಇಬ್ಬರೂ ಜನರಿಗೆ ಕೈಗೆಟುಕುವ ದರದಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು … Continue reading ಹಂಪಿ ಉತ್ಸವ ; ಬೈ ಸ್ಕೈ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ