ಜವಾಹರ್​ಲಾಲ್ ನೆಹರು ಸ್ಟೇಡಿಯಂನಿಂದ ಕೆಳಗೆ ಬಿದ್ದ “ಕೈ” ಶಾಸಕಿ! ಗಂಭೀರ ಗಾಯ!

ಕೊಚ್ಚಿ:- ಕಾಂಗ್ರೆಸ್​ ಶಾಸಕಿ ಉಮಾ ಥಾಮಸ್ ಅವರು ಜವಾಹರ್​ಲಾಲ್ ನೆಹರು ಸ್ಟೇಡಿಯಂನಿಂದ ಕೆಳಗೆ ಬಿದ್ದ ಪರಿಣಾಮ ಗಂಭೀರ ಗಾಯವಾಗಿರುವ ಘಟನೆ ಜರುಗಿದೆ. ಗುತ್ತಿಗೆದಾರ ಸಚಿವ ಪಾಂಚಾಳ್ ಆತ್ಮಹತ್ಯೆ ಪ್ರಕರಣ ಸಿಬಿಐಗೆ ವಹಿಸಿ: ಬಿವೈ ವಿಜಯೇಂದ್ರ ಆಗ್ರಹ! ಕೊಚ್ಚಿಯಲ್ಲಿ ಘಟನೆ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಉಮಾ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು, ವೆಂಟಿಲೇಟರ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಈ ಘಟನೆ ನಡೆದಿದೆ. ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ವೇದಿಕೆಯಿಂದ 15 ಅಡಿ ಕೆಳಗೆ ಬಿದ್ದಿದ್ದಾರೆ. ವೇದಿಕೆಯಲ್ಲಿ ನೃತ್ಯ … Continue reading ಜವಾಹರ್​ಲಾಲ್ ನೆಹರು ಸ್ಟೇಡಿಯಂನಿಂದ ಕೆಳಗೆ ಬಿದ್ದ “ಕೈ” ಶಾಸಕಿ! ಗಂಭೀರ ಗಾಯ!