Hubballi: ಕ್ಯಾನ್ಸರ್ ಆಸ್ಪತ್ರೆಗೆ ಆರೋಗ್ಯ ವಾಹಿನಿ ಹಸ್ತಾಂತರ!
ಹುಬ್ಬಳ್ಳಿ: ಇಲ್ಲಿನ ರೋಟರಿ ಕ್ಲಬ್ ವತಿಯಿಂದ ನವನಗರದ ಕರ್ನಾಟಕ ಕ್ಯಾನ್ಸರ್ ಥೆರಪಿ ಮತ್ತು ರಿಸರ್ಚ್ ಇನ್‌ಸ್ಟಿಟ್ಯೂಟ್‌ಗೆ ₹1.20 ಕೋಟಿ ಮೊತ್ತದ ಸಂಚಾರಿ ಆರೋಗ್ಯ ವಾಹಿನಿಯನ್ನು ಹಸ್ತಾಂತರಿಸಲಾಯಿತು. ಆರೋಗ್ಯ ವಾಹಿನಿ ವಾಹನವು ಕ್ಯಾನ್ಸರ್ ರೋಗವನ್ನು ಮೊದಲನೇ ಹಂತದಲ್ಲಿಯೇ ಗುರುತಿಸುವ ಯಂತ್ರಗಳನ್ನು ಒಳಗೊಂಡಿದೆ. ಉಚಿತ ತಪಾಸಣೆ ಮಾಡಲಾಗುವುದು’ ಎಂದು ರೋಟರಿ ಅಧ್ಯಕ್ಷ ಅರವಿಂದ ಕುಬಸದ ತಿಳಿಸಿದರು. ಇನ್‌ಸ್ಟಿಟ್ಯೂಟ್ ನಿರ್ದೇಶಕ ಡಾ.ಬಿ.ಆರ್. ಪಾಟೀಲ, ‘ಮೊದಲ ಹಂತದಲ್ಲಿ ಕ್ಯಾನ್ಸರ್ ರೋಗವನ್ನು ಗುರುತಿಸುವುದರಿಂದ ಸಮಯ, ಹಣ ಉಳಿತಾಯ ಹಾಗೂ ತ್ವರಿತ ಚಿಕಿತ್ಸೆ ದೊರಕಲು ಸಹಾಯವಾಗುತ್ತದೆ’ … Continue reading Hubballi: ಕ್ಯಾನ್ಸರ್ ಆಸ್ಪತ್ರೆಗೆ ಆರೋಗ್ಯ ವಾಹಿನಿ ಹಸ್ತಾಂತರ!
Copy and paste this URL into your WordPress site to embed
Copy and paste this code into your site to embed