PM modi: ನಾನು ಅಪ್ರಾಮಾಣಿಕನಾಗಿದ್ದರೆ ನನ್ನನ್ನು ಗಲ್ಲಿಗೇರಿಸಿ – PM ಮೋದಿ

ನವದೆಹಲಿ:- ನಾನು ಅಪ್ರಾಮಾಣಿಕನಾಗಿದ್ದರೆ ನನ್ನನ್ನು ಗಲ್ಲಿಗೇರಿಸಿ ಎಂದು ಪ್ರಧಾನಿ ಮೋದಿ ಅವರು ವಿಪಕ್ಷಕ್ಕೆ ತಿರುಗೇಟು ನೀಡಿದ್ದಾರೆ. Breaking: ನೇಣು ಬಿಗಿದ ಸ್ಥಿತಿಯಲ್ಲಿ ಟೆಕ್ಕಿ ಪತ್ನಿಯ ಮೃತದೇಹ ಪತ್ತೆ..! ತಮ್ಮ ಸರ್ಕಾರವು ಕೆಲವು ಆಯ್ದ ಕೈಗಾರಿಕೋದ್ಯಮಿಗಳ ಪರವಾಗಿದೆ ಎಂಬ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಮೋದಿ ಅವರು, ʼʼದೇಶದ ಸಂಪತ್ತಿನ ಸೃಷ್ಟಿಕರ್ತರ ಪರವಾಗಿ ನಾನು ದೃಢವಾಗಿ ನಿಲ್ಲುತ್ತೇನೆ ಮತ್ತು ಯಾರಿಗಾದರೂ ಅಪ್ರಾಮಾಣಿಕ ರೀತಿಯಲ್ಲಿ ಲಾಭ ಮಾಡಿಕೊಟ್ಟರೆ ಶಿಕ್ಷೆಯನ್ನು ಎದುರಿಸಲು ಸಿದ್ಧʼʼ ಎಂದು ತಿಳಿಸಿದ್ದಾರೆ ಜವಾಹರಲಾಲ್ … Continue reading PM modi: ನಾನು ಅಪ್ರಾಮಾಣಿಕನಾಗಿದ್ದರೆ ನನ್ನನ್ನು ಗಲ್ಲಿಗೇರಿಸಿ – PM ಮೋದಿ