ಸರ್ವರಿಗೂ “ಕನ್ನಡ ರಾಜ್ಯೋತ್ಸವ”ದ ಶುಭಾಶಯಗಳು: ನಾಡ ಹಬ್ಬದ ಮಹತ್ವ, ಇತಿಹಾಸದ ಬಗ್ಗೆ ಗೊತ್ತೆ? ಇಲ್ಲಿದೆ ಮಾಹಿತಿ

ಕರ್ನಾಟಕ ರಾಜ್ಯದ ಜನತೆ ಪ್ರತಿ ವರ್ಷವು ಸಹ ನವೆಂಬರ್ 1 ರಂದು ವಿಶೇಷವಾಗಿ ಕನ್ನಡ ರಾಜ್ಯೋತ್ಸವನ್ನು ರಾಜ್ಯದ ಪ್ರತಿ ಗ್ರಾಮದಲ್ಲೂ, ಪ್ರತಿ ಶಾಲೆ, ಕಾಲೇಜು, ಕಚೇರಿ, ಕಂಪನಿಗಳಲ್ಲಿ ಆಚರಣೆ ಮಾಡುತ್ತಾರೆ. ಈ ದಿನದ ಮಹತ್ವವನ್ನು ಸಹ ಅರಿಯುವ ಕಾರ್ಯಕ್ರಮಗಳು ಎಲ್ಲೆಲ್ಲೂ ನಡೆಯುತ್ತವೆ. ಸಮಸ್ತ ಕನ್ನಡಿಗರು ಕಾಯುತ್ತಿರುವ ಕನ್ನಡ ಹಬ್ಬ “ಕನ್ನಡ ರಾಜ್ಯೋತ್ಸವ”. ನಾಡಿನೆಲ್ಲೆಡೆ ಸಡಗರ, ಸಂಭ್ರಮ. ಎಲ್ಲೆಲ್ಲೂ ಕನ್ನಡದ ಬಾವುಟ, ತಾಯಿ ಭುವನೇಶ್ವರಿಗೆ ನಮನ. ನವೆಂಬರ್‌ 1ರಂದು ಕನ್ನಡಿಗರು ಈ ದಿನವನ್ನು ನಾಡಹಬ್ಬವಾಗಿ ಪ್ರತಿವರ್ಷ ಆಚರಿಸುತ್ತಾರೆ. ಕನ್ನಡ … Continue reading ಸರ್ವರಿಗೂ “ಕನ್ನಡ ರಾಜ್ಯೋತ್ಸವ”ದ ಶುಭಾಶಯಗಳು: ನಾಡ ಹಬ್ಬದ ಮಹತ್ವ, ಇತಿಹಾಸದ ಬಗ್ಗೆ ಗೊತ್ತೆ? ಇಲ್ಲಿದೆ ಮಾಹಿತಿ