ಸಹೋದ್ಯೋಗಿಗಳ ಕಿರುಕುಳ: ಮನನೊಂದು ಬ್ಯಾಂಕ್ ಉದ್ಯೋಗಿ ಸೂಸೈಡ್!

ಸಹೋದ್ಯೋಗಿಗಳ ಕಿರುಕುಳದಿಂದ ಮನನೊಂದು ಬ್ಯಾಂಕ್ ಉದ್ಯೋಗಿ ಡೆತ್ ನೋಟ್ ಬರೆದಿಟ್ಟು ಸೂಸೈಡ್ ಮಾಡಿಕೊಂಡ ಘಟನೆ ನೋಯ್ಡಾದ ಆಕ್ಸಿಸ್ ಬ್ಯಾಂಕ್‌ನಲ್ಲಿ ಜರುಗಿದೆ. ಯುವತಿ ಸಹೋದರ ನಾಲ್ಕೈದು ಸಹೋದ್ಯೋಗಿಗಳ ವಿರುದ್ಧ ನಂದಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕಳೆದ ಐದಾರು ತಿಂಗಳಿನಿಂದ ತನ್ನ ಸಹೋದರಿ ಶಿವಾನಿ ತ್ಯಾಗಿಗೆ ಕೆಲಸದ ಸ್ಥಳದಲ್ಲಿ ತನ್ನ ಸಹೋದ್ಯೋಗಿಗಳು ಕಿರುಕುಳ ನೀಡಿದ್ದಾರೆ ಎಂದು ಹರಿನಗರ ನಿವಾಸಿ ಗೌರವ್ ತ್ಯಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ಹಾಸನ: ಚಲಿಸುತ್ತಿದ್ದ ಓಮಿನಿ ಕಾರಿನ ಮೇಲೆ ಕುಸಿದ ಗುಡ್ಡ; ವಾಹನ … Continue reading ಸಹೋದ್ಯೋಗಿಗಳ ಕಿರುಕುಳ: ಮನನೊಂದು ಬ್ಯಾಂಕ್ ಉದ್ಯೋಗಿ ಸೂಸೈಡ್!