ಗಂಡನ ಕಿರುಕುಳ: ತನ್ನಿಬ್ಬರು ಕಂದಮ್ಮಗಳನ್ನ ಕೊಂದು ತಾಯಿಯೂ ಸೂಸೈಡ್!
ಕೋಲಾರ :- ಜಿಲ್ಲೆಯ ಕೆಜಿಎಫ್ ತಾಲೂಕಿನ ಕಮ್ಮಸಂದ್ರದಲ್ಲಿ ಗಂಡ ಹಾಗೂ ಅವರ ಮನೆಯವರ ಕಿರುಕುಳದಿಂದ ಬೇಸತ್ತು ತನ್ನ ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾಯಿ ಕೂಡ ನೇಣಿಗೆ ಶರಣಾದ ಘಟನೆ ಜರುಗಿದೆ. ಸರಣಿ ಅಪಘಾತ: ಟೆಂಪೋ ಟ್ರಾವೆಲರ್ ಟೈಯರ್ ಬ್ಲಾಸ್ಟ್ ಆಗಿ ಮೂವರು ದುರ್ಮರಣ! 7 ವರ್ಷದ ಮೌನೀಶ್, 4 ವರ್ಷದ ನಿತಿನ್, ತಾಯಿ 30 ವರ್ಷದ ತಿಪ್ಪಮ್ಮ ಮೃತರು ಎನ್ನಲಾಗಿದೆ. ಪತಿ ಮಣಿ ಕುಡಿದು ಬಂದು ನಿತ್ಯ ಗಲಾಟೆ ಮಾಡುತ್ತಿದ್ದ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ಬೆಮೆಲ್ … Continue reading ಗಂಡನ ಕಿರುಕುಳ: ತನ್ನಿಬ್ಬರು ಕಂದಮ್ಮಗಳನ್ನ ಕೊಂದು ತಾಯಿಯೂ ಸೂಸೈಡ್!
Copy and paste this URL into your WordPress site to embed
Copy and paste this code into your site to embed