ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್‌’ ಯಮನ ಕಿರುಕುಳ: ನಾಲ್ವರು ಸಿಬ್ಬಂದಿಗಳು ಅರೆಸ್ಟ್!

ರಾಯಚೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್​​ ಕಿರುಕುಳಕ್ಕೆ ಪ್ರಾಣ ಕಳೆದುಕೊಳ್ಳುತ್ತಿರೋರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ ಹಾವೇರಿ, ರಾಯಚೂರು, ತುಮಕೂರು ಹೀಗೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಫೈನಾನ್ಸ್​ ಹಾವಳಿ ತಾರಕಕ್ಕೇರಿದೆ. ಇದರ ನಡುವೆ ಫೈನಾನ್ಸ್ ಸಾಲ ರಿಕವರಿ ಟೀಂ ಹೆಸರಲ್ಲಿ ಕಿರುಕುಳ ನೀಡುತ್ತಿದ್ದ ನಾಲ್ವರು ಆರೋಪಿಗಳನ್ನ ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಫಯಾಜ್, ಶೇಖ್ ಎಂಡಿ ಆಯುಬ್, ಸೈಯದ್ ಶಹಬಾಜ್ ಅಹ್ಮದ್, ಅರೋನ್ ರಸೀದ್ ಬಂಧಿತರು. ಈ ತಂಡ ಮೊಬೈಲ್ ಆ್ಯಪ್‌ನಲ್ಲಿ ಫೈನಾನ್ಸ್‌ಗಳ ಸಾಲ ಬಾಕಿ ಇರುವವರನ್ನ … Continue reading ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್‌’ ಯಮನ ಕಿರುಕುಳ: ನಾಲ್ವರು ಸಿಬ್ಬಂದಿಗಳು ಅರೆಸ್ಟ್!