Uttarakhand: ಶಾಲಾ ಶಿಕ್ಷಕನಿಂದಲೇ ಬೆತ್ತೆಲೆ ಫೋಟೋ ಕಳಿಸಿ ವಿದ್ಯಾರ್ಥಿನಿಗೆ ಕಿರುಕುಳ.!

ಡೆಹ್ರಾಡೂನ್‌: 10ನೇ ತರಗತಿ ವಿದ್ಯಾರ್ಥಿನಿಯೊಬ್ಬರು ಶಾಲಾ ಶಿಕ್ಷಕನಿಂದಲೇ ಲೈಂಗಿಕ ಕಿರುಕುಳ ಅನುಭವಿಸುತ್ತಿರುವುದಾಗಿ ದೂರು ದಾಖಲಿಸಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಉತ್ತರಾಖಂಡದ ಹಲ್ದ್ವಾನಿಯಲ್ಲಿ ಘಟನೆ ನಡೆದಿದೆ. ತನ್ನ ಶಾಲೆಯ ಶಿಕ್ಷಕನೇ ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ. ವಾಟ್ಸಪ್‌ ಮತ್ತು ಸ್ನ್ಯಾಪ್‌ಚಾಟ್‌ನಲ್ಲಿ ತನಗೆ ಬೆತ್ತೆಲೆ ಫೋಟೋಗಳನ್ನು ಕಳಿಸಿದ್ದಾನೆ. ಈ ಬಗ್ಗೆ ತನ್ನ ಪೋಷಕರಿಗೆ ತಿಳಿಸಿದ ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ. ವಾಹನ ಸವಾರರ ಗಮನಿಸಿ.. ಸೆ.15 ರೊಳಗೆ `HSRP’ ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಫಿಕ್ಸ್! ಇನ್ನೂ ಈ ಬಗ್ಗೆ ಪ್ರತಿಕ್ರಿಯೆ … Continue reading Uttarakhand: ಶಾಲಾ ಶಿಕ್ಷಕನಿಂದಲೇ ಬೆತ್ತೆಲೆ ಫೋಟೋ ಕಳಿಸಿ ವಿದ್ಯಾರ್ಥಿನಿಗೆ ಕಿರುಕುಳ.!