ಇಸ್ಲಾಂ ಧರ್ಮಕ್ಕೆ ಮತಾಂತರ ಆಗಲು ಪತ್ನಿಗೆ ಕಿರುಕುಳ: ಗಂಡನ ವಿರುದ್ಧ ದಾಖಲಾಯ್ತು ದೂರು!
ಹುಬ್ಬಳ್ಳಿ:- ಇಸ್ಲಾಂ ಧರ್ಮಕ್ಕೆ ಮತಾಂತರ ಆಗಲು ಪತ್ನಿಗೆ ಕಿರುಕುಳ ನೀಡುತ್ತಿದ್ದ ಗಂಡನ ವಿರುದ್ಧ ಪತ್ನಿ ದೂರು ದಾಖಲಿಸಿದ್ದಾರೆ. ಮದ್ಯಪ್ರಿಯರೇ ಹುಷಾರ್: ಡ್ರಂಕ್ ಆ್ಯಂಡ್ ಡ್ರೈವ್ ಮಾಡುವವರ ವಿರುದ್ಧ ಖಾಕಿ ಸಮರ! ಸಂಗ್ರಹವಾದ ದಂಡ ಎಷ್ಟು!? ಪತಿ ಶಫಿ ಅಹ್ಮದ್ ಕರ್ನೂಲ್ ವಿರುದ್ಧ ಪತ್ನಿ ಲಕ್ಷ್ಮೀ ಕಿರುಕುಳ ಆರೋಪ ಮಾಡಿದ್ದಾರೆ. ಈ ದಂಪತಿ 2014-15ರಲ್ಲಿ ಪ್ರೀತಿಸಿ ರಿಜಿಸ್ಟರ್ ಮದುವೆಯಾಗಿದ್ದರು. 2017ರಲ್ಲಿ ಅಧಿಕೃತವಾಗಿ ಮದುವೆಯಾಗಿದ್ದರು. ಬಳಿಕ ಶಫಿ ಮತ್ತು ಲಕ್ಷ್ಮೀ ದಂಪತಿ ಹುಬ್ಬಳ್ಳಿಯ ಮಂಟೂರು ರಸ್ತೆ ವಾಸವಾಗಿದ್ದರು. ಅನಿಲ್ ಎಂಬ … Continue reading ಇಸ್ಲಾಂ ಧರ್ಮಕ್ಕೆ ಮತಾಂತರ ಆಗಲು ಪತ್ನಿಗೆ ಕಿರುಕುಳ: ಗಂಡನ ವಿರುದ್ಧ ದಾಖಲಾಯ್ತು ದೂರು!
Copy and paste this URL into your WordPress site to embed
Copy and paste this code into your site to embed