ವಿರಾಟ್ ಕೊಹ್ಲಿಯ ದಾಖಲೆ ಉಡೀಸ್ ಮಾಡಿದ ಹಾರ್ದಿಕ್ ಪಾಂಡ್ಯ!

ಹಾರ್ದಿಕ್ ಪಾಂಡ್ಯ ಪವರ್​ಗೆ ವಿರಾಟ್ ಕೊಹ್ಲಿಯ ದಾಖಲೆ ಉಡೀಸ್ ಆಗಿದೆ. ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಭಾರತ ತಂಡ 15 ರನ್​ಗಳ ಜಯ ಸಾಧಿಸಿದೆ. Accident: ಸರಣಿ ಅಪಘಾತ; ಮೂವರು ದುರ್ಮರಣ! ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಕೇವಲ 12 ರನ್​ಗಳಿಸುವಷ್ಟರಲ್ಲಿ ಭಾರತ ತಂಡದ ಟಾಪ್-3 ಬ್ಯಾಟರ್​ಗಳು ಪೆವಿಲಿಯನ್​ಗೆ ಮರಳಿದ್ದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ಶಿವಂ ದುಬೆ ಹಾಗೂ ಹಾರ್ದಿಕ್ … Continue reading ವಿರಾಟ್ ಕೊಹ್ಲಿಯ ದಾಖಲೆ ಉಡೀಸ್ ಮಾಡಿದ ಹಾರ್ದಿಕ್ ಪಾಂಡ್ಯ!