ಕಷ್ಟದ ದಿನಗಳ ಬಗ್ಗೆ ಮೌನ ಮುರಿದ ಹಾರ್ದಿಕ್ ಪಾಂಡ್ಯ..!

ಟ್ರೋಲ್, ಟೀಕೆಗಳ ಬಗ್ಗೆ ಮೊದಲ ಬಾರಿಗೆ ಹಾರ್ದಿಕ್ ಪಾಂಡ್ಯ ಮೌನ ಮುರಿದಿದ್ದಾರೆ. ಈ ಮೂಲಕ ತನ್ನ ಕಳಪೆ ಫಾರ್ಮ್​ ಬಗ್ಗೆ ಟ್ರೋಲ್ ಮತ್ತು ಟೀಕೆಗಳನ್ನು ಮಾಡುತ್ತಿದ್ದವರ ಬಾಯಿ ಮುಚ್ಚಿಸುವ ಕೆಲಸ ಮಾಡಿದ್ದಾರೆ. ವಿಧಾನ ಪರಿಷತ್ ಚುನಾವಣೆ: “ಕೈ”ಅಭ್ಯರ್ಥಿಗಳ ಪಟ್ಟಿ ರಿಲೀಸ್! ಕಳೆದ ಕೆಲವು ದಿನಗಳಿಂದ ಹಾರ್ದಿಕ್ ಪಾಂಡ್ಯ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಈ ಬಾರಿಯ ಐಪಿಎಲ್​ ಪ್ರಾರಂಭವಾಗುವ ಮೊದಲೇ ಪಾಂಡ್ಯ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಅಲ್ಲದೆ ಲೀಗ್ ಉದ್ದಕ್ಕೂ ಹಾರ್ದಿಕ್ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಟ್ರೋಲ್​ಗೆ ಒಳಗಾಗಿದ್ದರು. ಇದೀಗ … Continue reading ಕಷ್ಟದ ದಿನಗಳ ಬಗ್ಗೆ ಮೌನ ಮುರಿದ ಹಾರ್ದಿಕ್ ಪಾಂಡ್ಯ..!