World Cup 2024: ವಿಶ್ವಕಪ್ ನಲ್ಲಿ ವಿಶೇಷ ಸಾಧನೆ ಮಾಡಿದ ಹಾರ್ದಿಕ್ ಪಾಂಡ್ಯ..!?

ವಿಶದಕಪ್ ನಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ಹೆಸರಿನಲ್ಲಿ ವಿಶೇಷ ದಾಖಲೆ ಮಾಡಿದ್ದಾರೆ. ಗ್ರಾಹಕರಿಗೆ ಕಣ್ಣೀರು ತರಿಸಿದ ಈರುಳ್ಳಿ ಬೆಲೆ ಏರಿಕೆ! ಭಾರತವು ಸೂಪರ್-8 ಪಂದ್ಯದಲ್ಲಿ ಬಾಂಗ್ಲಾದೇಶವನ್ನು 50 ರನ್‌ಗಳಿಂದ ಸೋಲಿಸಿತು. ಈ ಗೆಲುವಿನಲ್ಲಿ ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಪ್ರಮುಖ ಪಾತ್ರ ವಹಿಸಿದ್ದರು. 27 ಎಸೆತಗಳಲ್ಲಿ ಅಜೇಯ 50 ರನ್ ಗಳಿಸಿದ್ದಲ್ಲದೆ, ಒಂದು ವಿಕೆಟ್ ಪಡೆದರು. ಇದರೊಂದಿಗೆ ಹಾರ್ದಿಕ್ ತಮ್ಮ ಹೆಸರಿನಲ್ಲಿ ವಿಶೇಷ ದಾಖಲೆಯನ್ನೂ ಮಾಡಿದ್ದಾರೆ. ಟಿ20 ವಿಶ್ವಕಪ್‌ನಲ್ಲಿ … Continue reading World Cup 2024: ವಿಶ್ವಕಪ್ ನಲ್ಲಿ ವಿಶೇಷ ಸಾಧನೆ ಮಾಡಿದ ಹಾರ್ದಿಕ್ ಪಾಂಡ್ಯ..!?