Hardik Pandya: ಬಾಬರ್ ವಿಕೆಟ್ ಉರುಳಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಪಾಂಡ್ಯ!

ಚಾಂಪಿಯನ್ಸ್ ಟ್ರೋಫಿಯಲ್ಲಿ ಇಂದು ಭಾರತ ಮತ್ತು ಪಾಕ್ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದೆ. ಓಂ ಸಿನಿಮಾ ಸ್ಟೈಲ್‌ನಲ್ಲಿ ಲವರ್ ಕಾರಿಗೆ ಬೆಂಕಿ ಹಚ್ಚಿದ ಕೇಸ್: ತನಿಖೆಯಲ್ಲಿ ಸ್ಪೋಟಕ ಮಾಹಿತಿ ರಿವೀಲ್! ಪಂದ್ಯದಲ್ಲಿ ಟೀಂ ಇಂಡಿಯಾಗೆ ಮೊದಲ ಯಶಸ್ಸನ್ನು ತಂದುಕೊಟ್ಟ ಹಾರ್ದಿಕ್ ಪಾಂಡ್ಯ, ಬಾಬರ್ ವಿಕೆಟ್ ಉರುಳಿಸಿ ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ಸಂಭ್ರಮಾಚರಣೆ ಮಾಡಿದರು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಪಾಕಿಸ್ತಾನ ತಂಡಕ್ಕೆ ಮೊದಲ ವಿಕೆಟ್​ಗೆ 41 ರನ್​ಗಳ ಜೊತೆಯಾಟ ಸಿಕ್ಕಿತು. ಮಾಜಿ ನಾಯಕ ಬಾಬರ್ ಆಝಂ … Continue reading Hardik Pandya: ಬಾಬರ್ ವಿಕೆಟ್ ಉರುಳಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಪಾಂಡ್ಯ!