ಹರ್ಷಿಕಾ ಪೂಣಚ್ಚ ದಂಪತಿ ಮೇಲೆ ಹಲ್ಲೆ ಕೇಸ್… ಮತ್ತೆ ಠಾಣೆಗೆ ಹಾಜರಾದ ನಟಿ..!

ನಟಿ ಹರ್ಷಿಕಾ ಪೂಣಚ್ಚ ದಂಪತಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೇಳಿಕೆ ದಾಖಲಿಸಲು ಮತ್ತೆ ಪುಲಿಕೇಶಿ ನಗರ ಪೊಲೀಸ್ ಠಾಣೆಗೆ ನಟಿ ಹಾಜರಾದ್ದರು. Breaking News: ಕೊಡಿಗೇಹಳ್ಳಿ ಒಂಟಿ ಮಹಿಳೆ ಕೊಲೆ ಕೇಸ್… ಆರೋಪಿ ಅರೆಸ್ಟ್! ಹೇಳಿಕೆ ದಾಖಲಿಸಿದ ಬಳಿಕ ಹರ್ಷಿಕಾ ಹಾಗೂ ಭುವನ್ ಹೇಳಿಕೆ ನೀಡಿದ್ದು, ನಮ್ಮ ಮೇಲೆ ಹಲ್ಲೆಗೆ ಯತ್ನಿಸಿ ಗಲಾಟೆ ಮಾಡಿದ ಮೂವರನ್ನು ಗುರ್ತಿಸಿದ್ದೀವಿ. ಪೊಲೀಸರು ಸ್ಥಳದಲ್ಲಿದ್ದ ಸಿಸಿಟಿವಿಗಳನ್ನು ಪರಿಶೀಲನೆ ಮಾಡಿ ಕೆಲ ವ್ಯಕ್ತಿಗಳನ್ನು ತೋರಿಸಿದ್ದಾರೆ. ಅವರಲ್ಲಿ ಪ್ರಮುಖವಾಗಿ ನಮ್ಮ ಮೇಲೆ … Continue reading ಹರ್ಷಿಕಾ ಪೂಣಚ್ಚ ದಂಪತಿ ಮೇಲೆ ಹಲ್ಲೆ ಕೇಸ್… ಮತ್ತೆ ಠಾಣೆಗೆ ಹಾಜರಾದ ನಟಿ..!