ಹರ್ಷಿತ್ ರಾಣಾ ಟೀಮ್ ಇಂಡಿಯಾ ಸೇರ್ಪಡೆ ವದಂತಿ: ಸ್ಪಷ್ಟನೆ ಕೊಟ್ಟ ಕೋಚ್!

ಹರ್ಷಿತ್ ರಾಣಾ ಕನಸು ಭಗ್ನ ಆಗಿದ್ದು, ಟೀಮ್ ಇಂಡಿಯಾ ಸೇರ್ಪಡೆ ವದಂತಿಗೆ ಕೋಚ್ ಸ್ಪಷ್ಟನೆ ಕೊಟ್ಟಿದ್ದಾರೆ. ಪಿಂಚಣಿದಾರರಿಗೆ ಗುಡ್ ನ್ಯೂಸ್: ಇನ್ನುಂದೆ ಮನೆಯಿಂದಲೇ “ಡಿಜಿಟಲ್ ಜೀವನ ಪ್ರಮಾಣ ಪತ್ರ” ಪಡೆಯಿರಿ! ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ 3 ಪಂದ್ಯಗಳ ಸರಣಿಯ ಮೂರನೇ ಮತ್ತು ಕೊನೆಯ ಟೆಸ್ಟ್ ಪಂದ್ಯಕ್ಕೆ 22 ವರ್ಷದ ವೇಗದ ಬೌಲರ್ ಹರ್ಷಿತ್ ರಾಣಾ ಟೀಮ್ ಇಂಡಿಯಾದಲ್ಲಿ ಸೇರ್ಪಡೆಗೊಂಡಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಹರಿದಾಡಲಾರಂಭಿಸಿತು. ಇದರ ಜೊತೆಗೆ ನವೆಂಬರ್ 1 ರಿಂದ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ … Continue reading ಹರ್ಷಿತ್ ರಾಣಾ ಟೀಮ್ ಇಂಡಿಯಾ ಸೇರ್ಪಡೆ ವದಂತಿ: ಸ್ಪಷ್ಟನೆ ಕೊಟ್ಟ ಕೋಚ್!