Haryana Election: ಕುಸ್ತಿಪಟು ವಿನೇಶ್‌ ಫೋಗಟ್‌ ಭಾರೀ ಮುನ್ನಡೆ!

ದೆಹಲಿ: ಜಮ್ಮು ಮತ್ತು ಕಾಶ್ಮೀರ (Jammu Kashmir) ಹಾಗೂ ಹರಿಯಾಣ (Haryana) ರಾಜ್ಯಗಳ ಚುನಾವಣಾ ಮತ ಎಣಿಕೆ ನಡೆಯುತ್ತಿದ್ದು, ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್‌ ಆರಂಭಿಕ ಮುನ್ನಡೆ ಸಾಧಿಸಿದೆ. ಈ ಬೆನ್ನಲ್ಲೇ ಹರಿಯಾಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಸಂಭ್ರಮಾಚರಣೆ ಆಚರಿಸುತ್ತಿದ್ದಾರೆ. PM Kisan Yojana: ರೈತರ ಸಂಜೀವಿನಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆ: ವರ್ಷಕ್ಕೆ 6,000 ರೂ. ಧನಸಹಾಯ ಬೆಳಗ್ಗೆ 8:15ರ ವೇಳೆಗೆ ಹರಿಯಾಣದಲ್ಲಿ ಕಾಂಗ್ರೆಸ್‌ 29, ಬಿಜೆಪಿ 17, ಐಎನ್‌ಎಲ್‌ಡಿ 2 ಹಾಗೂ ಇತರೇ ಪಕ್ಷಗಳು 2 ಸ್ಥಾನಗಳಲ್ಲಿ … Continue reading Haryana Election: ಕುಸ್ತಿಪಟು ವಿನೇಶ್‌ ಫೋಗಟ್‌ ಭಾರೀ ಮುನ್ನಡೆ!