HSRP ನಂಬರ್ ಪ್ಲೇಟ್ ಬದಲಾವಣೆ ಮಾಡಿಲ್ವಾ!?.. ಹಾಗಿದ್ರೆ ಈ ಸಂಕಷ್ಟ ಎದುರಿಸಲು ಸಿದ್ಧರಾಗಿ!

ಬೆಂಗಳೂರು:- ಎಚ್‌ಎಸ್‌ಆರ್‌ಪಿ ಅಂದ್ರೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಆಧುನಿಕ ಜಗತ್ತಲ್ಲಿ ಹೊಸ ಕ್ರಾಂತಿ ಮಾಡುತ್ತಿದೆ. ಇದು ಅಲ್ಯುಮಿನಿಯಂ ಲೋಹದ ಮೂಲಕ ತಯಾರಿಸಿದ ಪ್ಲೇಟ್ ಆಗಿದೆ. ಹೊಸ ವಾಹನಗಳಲ್ಲಿ ಈ ರಿತಿ ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಕೆ ಆಗುತ್ತಾ ಬಂದಿದ್ದು, ಹೊಸ ನಂಬರ್ ಪ್ಲೇಟ್‌ಗಳಲ್ಲಿ ಇಂಗ್ಲಿಷ್ ಅಕ್ಷರ ಸೇರಿದಂತೆ ನಂಬರ್ಸ್ ಉಬ್ಬಿಕೊಂಡಿರುವ ರೀತಿ ಪ್ರಿಂಟ್ ಆಗಿರುತ್ತವೆ. ಈ ಪ್ಲೇಟ್ ಅಳವಡಿಸುವಾಗ 2 ಲಾಕ್‌ ಪಿನ್‌ ಹಾಕಿರ್ತಾರೆ ಪೇಪರ್‌ಗಳ ಸ್ಟೆಪ್ಲರ್ ಪಿನ್ ಮಾಡುವಾಗ ಪಂಚ್ ಮಾಡುವ ರೀತಿಯಲ್ಲಿ ಹೊಸ … Continue reading HSRP ನಂಬರ್ ಪ್ಲೇಟ್ ಬದಲಾವಣೆ ಮಾಡಿಲ್ವಾ!?.. ಹಾಗಿದ್ರೆ ಈ ಸಂಕಷ್ಟ ಎದುರಿಸಲು ಸಿದ್ಧರಾಗಿ!