ಜಾತಿ ಗಣತಿ ವರದಿ ಜಾರಿಗೆ ಫಿಕ್ಸ್ ಆಯ್ತಾ ಮುಹೂರ್ತ? CM ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು/ದಾವಣಗೆರೆ:- ಜಾತಿಗಣತಿ ಕುರಿತು ಎಚ್.ಕಾಂತರಾಜ ಆಯೋಗದ ವರದಿ ಜಾರಿಗೆ ಸಂಪುಟದಲ್ಲಿ ಚರ್ಚೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ 60 ಪರ್ಸೆಂಟ್ ಕಮಿಷನ್: ಸಚಿವ ಕುಮಾರಸ್ವಾಮಿ ಗಂಭೀರ ಆರೋಪ! ಭಾನುವಾರ ನಗರದಲ್ಲಿ ಆಯೋಜಿಸಿದ್ದ ಕನಕದಾಸರ ಜಯಂತ್ಯುತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಜಾತಿಗಣತಿ ಕುರಿತು ಎಚ್.ಕಾಂತರಾಜ ಆಯೋಗದ ವರದಿ ಜಾರಿಗೆ ಬಹಳ ವರ್ಷಗಳಿಂದ ಒತ್ತಾಯ ಇದೆ. ಸರ್ಕಾರ ವರದಿಯನ್ನು ಈಗಾಗಲೇ ಸ್ವೀಕರಿಸಿಯಾಗಿದೆ. ಸಚಿವ ಸಂಪುಟದ ಮುಂದಿನ ಸಭೆಯಲ್ಲಿ ವರದಿಯನ್ನು ಮಂಡಿಸಿ ಚರ್ಚೆ ನಡೆಸುತ್ತೇನೆ ಎಂದರು. ನಾವು … Continue reading ಜಾತಿ ಗಣತಿ ವರದಿ ಜಾರಿಗೆ ಫಿಕ್ಸ್ ಆಯ್ತಾ ಮುಹೂರ್ತ? CM ಸಿದ್ದರಾಮಯ್ಯ ಹೇಳಿದ್ದೇನು?