Anna Bhagya Scheme: ಮೇ ತಿಂಗಳ ಅನ್ನಭಾಗ್ಯ ಯೋಜನೆಯ ಹಣವು ಇನ್ನೂ ಬಂದಿಲ್ವಾ..? ಈ ಕೆಲಸ ಮಾಡಿ ಸಾಕು
ಬೆಂಗಳೂರು: ಅನ್ನಭಾಗ್ಯ ಯೋಜನೆಯ ಅಕ್ಕಿ ಬದಲಾಗಿ ಹಣ ಹಾಕಲಾಗುತ್ತಿದ್ದು, ನಿಮ್ಮ ಖಾತೆಗೆ ಹಣ ಬಂದಿದೆಯೇ? ಎಷ್ಟು ಹಣ ಜಮೆಯಾಗಿದೆ? ಯಾರ ಖಾತೆಗೆ ಜಮೆಯಾಗಿದೆ? ಎಂಬ ಇತ್ಯಾದಿ ಮಾಹಿತಿ ತಿಳಿಸಿಕೊಡುವ ನಿಟ್ಟಿನಲ್ಲಿ ಆಹಾರ ಇಲಾಖೆಯು ವೆಬ್‌ಸೈಟ್ ಲಿಂಕ್ ಬಿಡುಗಡೆ ಮಾಡಿದೆ.ಅಕ್ಕಿ ದಾಸ್ತಾನು ಕೊರತೆಯಿಂದ ಅನ್ನಭಾಗ್ಯ ಅಕ್ಕಿಯ ಬದಲು ಹಣ ಜಮೆ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿತ್ತು. ನಿಮ್ಮ ಮೊಬೈಲ್ ಫೋನ್‌ನಲ್ಲಿ ರೇಷನ್ ಕಾರ್ಡ್ ಸ್ಟೇಟಸ್ ಅನ್ನು ನೀವು ಸುಲಭವಾಗಿ ಪರಿಶೀಲಿಸಬಹುದು. Pension Rules: ಗಂಡನ ಸಾವಿನ ನಂತರ ಪತ್ನಿಗೆ … Continue reading Anna Bhagya Scheme: ಮೇ ತಿಂಗಳ ಅನ್ನಭಾಗ್ಯ ಯೋಜನೆಯ ಹಣವು ಇನ್ನೂ ಬಂದಿಲ್ವಾ..? ಈ ಕೆಲಸ ಮಾಡಿ ಸಾಕು
Copy and paste this URL into your WordPress site to embed
Copy and paste this code into your site to embed