HD Revanna: ಎಂದೂ ಹಾಸನ ಜನ ನನ್ನ ಕೈ ಬಿಡಲ್ಲ -ಹೆಚ್ ಡಿ ರೇವಣ್ಣ

ಹಾಸನ:- ಎಂದೂ ಹಾಸನ ಜನ ನನ್ನ ಕೈ ಬಿಡಲ್ಲ ಎಂದು ಹೆಚ್ ಡಿ ರೇವಣ್ಣ ಹೇಳಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ರೈತ ಹೋರಾಟಗಾರ್ತಿ ವಿಧಿವಶ…! ಈ ಸಂಬಂಧ ಮಾತನಾಡಿದ ಅವರು,ನಮಗೆ ಜಿಲ್ಲೆಯ ಜನ ಹಲವು ದಶಕಗಳಿಂದ ಆಶೀರ್ವಾದ ಮಾಡಿದ್ದಾರೆ. 25 ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ. ಎಲ್ಲರೂ ನನಗೆ ಸಹಕಾರ ಕೊಟ್ಟಿದ್ದಾರೆ. ಈ ಕ್ಷೇತ್ರದ ಜನ ನನ್ನ ಕೈ ಬಿಡುವುದಿಲ್ಲ ಎಂದರು. ನಮಗೆ ದಶಕಗಳಿಂದ ಜಿಲ್ಲೆಯ ಜನ ಆಶೀರ್ವಾದ ಮಾಡಿದ್ದು, ನನ್ನ ವಿರುದ್ಧದ ಕೇಸ್‌ಗಳು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ … Continue reading HD Revanna: ಎಂದೂ ಹಾಸನ ಜನ ನನ್ನ ಕೈ ಬಿಡಲ್ಲ -ಹೆಚ್ ಡಿ ರೇವಣ್ಣ