BPL Card: ಅನರ್ಹ ಬಿ.ಪಿ.ಎಲ್ ಕಾರ್ಡ್‌ ಹೊಂದಿದ್ದೀರಾ!?; ಹುಷಾರ್, ಇಂದೇ ಕಾರ್ಡ್ ರದ್ದಾಗುತ್ತೆ!.. ಗೃಹಲಕ್ಷ್ಮಿಗೂ ಕಂಟಕ!

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್​ ಬಳಕೆದಾರರ ಸಂಖ್ಯೆ ಮಿತಿ ಮೀರಿದ್ದು, ಅನರ್ಹರೂ ಸರ್ಕಾರದ ಸೌಲಭ್ಯವನ್ನು ಪಡೆಯುತ್ತಿದ್ದಾರೆ. ಹೀಗಾಗಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಹೆಣ್ಣು ಮಕ್ಕಳಿಗೆ ತನ್ನ ಖಾಸಗಿ ಅಂಗ ತೋರಿಸಿ ಎಸ್ಕೇಪ್ ಆಗುತ್ತಿದ್ದವನ ಎಡೆಮುರಿ ಕಟ್ಟಿದ ಪೊಲೀಸ್! ಕೆಲವರು ಕಾರ್ಡ್‌ ಹೊಂದಲು ಅನರ್ಹರಾದರೂ ಅಕ್ರಮವಾಗಿ ಪಡೆದುಕೊಂಡಿದ್ದಾರೆ. ಅಂತಹವರನ್ನ ಹುಡುಕಿ ಕಾರ್ಡ್​ಗಳನ್ನು ರದ್ದುಗೊಳಿಸಿ ಎಂದು ಸಿಎಂ ಹೇಳಿದ್ದಾರೆ. ರಾಜ್ಯದಲ್ಲಿ ಶೇ. 80 ರಷ್ಟು ಬಿಪಿಎಲ್‌ ಕಾರ್ಡುಗಳನ್ನು ಹೊಂದಿದ್ದಾರೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ … Continue reading BPL Card: ಅನರ್ಹ ಬಿ.ಪಿ.ಎಲ್ ಕಾರ್ಡ್‌ ಹೊಂದಿದ್ದೀರಾ!?; ಹುಷಾರ್, ಇಂದೇ ಕಾರ್ಡ್ ರದ್ದಾಗುತ್ತೆ!.. ಗೃಹಲಕ್ಷ್ಮಿಗೂ ಕಂಟಕ!