ಚಳಿಗಾಲದಲ್ಲಿ ಹೆಚ್ಚಾಗಿ ಬಾಳೆಹಣ್ಣು ತಿಂತಿದ್ದೀರಾ? ಹಾಗಿದ್ರೆ ಮಿಸ್ ಮಾಡ್ದೆ ಸುದ್ದಿ ನೋಡಿ!

ಬಾಳೆಹಣ್ಣು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದರಲ್ಲಿ ಪೊಟ್ಯಾಸಿಯಮ್ ಅಧಿಕವಾಗಿದೆ. ಇದು ಅನೇಕ ರೀತಿಯ ದೀರ್ಘಕಾಲದ ಕಾಯಿಲೆಗಳಿಂದ ದೇಹವನ್ನು ರಕ್ಷಿಸುತ್ತದೆ. ಅಲ್ಲದೇ, ಬಾಳೆಹಣ್ಣಿನಲ್ಲಿ ನೈಸರ್ಗಿಕ ಸಕ್ಕರೆ ಅಧಿಕವಾಗಿದೆ. ಪೋಷಕರೇ ಗಮನಿಸಿ: ಮಕ್ಕಳ ಲಂಚ್ ಬಾಕ್ಸ್​ಗೆ ಆ್ಯಪಲ್ ಹಾಕೋ ಮುನ್ನ ಈ ಸ್ಟೋರಿ ನೋಡಿ! ಹಾಗಾಗಿ ಪ್ರತಿದಿನ ಬಾಳೆಹಣ್ಣನ್ನು ತಿನ್ನುವುದರಿಂದ ದೇಹಕ್ಕೆ ತ್ವರಿತ ಶಕ್ತಿ ಸಿಗುತ್ತದೆ. ಹೀಗಾಗಿ ವ್ಯಾಯಾಮ ಮಾಡುವವರು ಮತ್ತು ಜಿಮ್ಗೆ ಹೋಗುವವರು ಬಾಳೆಹಣ್ಣು ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯುತ್ತಾರೆ. ಬಾಳೆಹಣ್ಣು ಪೊಟ್ಯಾಸಿಯಮ್, ಮೆಗ್ನೀಸಿಯಮ್, ವಿಟಮಿನ್ ಬಿ6, ರಂಜಕದಂತಹ … Continue reading ಚಳಿಗಾಲದಲ್ಲಿ ಹೆಚ್ಚಾಗಿ ಬಾಳೆಹಣ್ಣು ತಿಂತಿದ್ದೀರಾ? ಹಾಗಿದ್ರೆ ಮಿಸ್ ಮಾಡ್ದೆ ಸುದ್ದಿ ನೋಡಿ!