Ghee Tea: ತುಪ್ಪದ ಟೀ ಕುಡಿದಿದ್ದೀರಾ..? ಕುಡಿದ್ರೆ ಸಿಗುತ್ತೆ ಈ ಆರೋಗ್ಯ ಲಾಭಗಳು!

ತುಪ್ಪವನ್ನು ಶತಮಾನಗಳಿಂದ ಭಾರತೀಯ ಅಡುಗೆ ಮತ್ತು ಆಯುರ್ವೇದ ಔಷಧದಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ವಿವಿಧ ಬಗೆಯ ತಿಂಡಿ ತಿನಿಸುಗಳ ಜೊತೆಗೆ ತುಪ್ಪ ಸೇವಿಸಲಾಗುತ್ತದೆ ಮತ್ತು ಅನೇಕ ಬಗೆಯ ಆಹಾರ ಪದಾರ್ಥಗಳನ್ನು ತಯಾರು ಮಾಡಲು ಸಹ ತುಪ್ಪ ಬಳಸು ತ್ತಾರೆ. ಆದ್ರೆ ತುಪ್ಪದಿಂದ ತಯಾರಿಸಿದ ಚಹಾ ಈಗ ಟ್ರೆಂಡ್ ಆಗುತ್ತಿದೆ. ಏಕೆಂದರೆ ತುಪ್ಪದಿಂದ ತಯಾರಿಸಿದ ಕಾಫಿ ದೇಹದ ತೂಕವನ್ನು ಇಳಿಸುತ್ತದೆ ಎಂದು ಹೇಳಲಾಗುತ್ತದೆ. ಹಾಗಾದರೆ ತುಪ್ಪದ ಚಹಾ ಕುಡಿಯುವುದರಿಂದ ಯಾವ ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಇಲ್ಲಿದೆ ಸಂಪೂರ್ಣ ಮಾಹಿತಿ. ತ್ರಾಣವನ್ನು ಹೆಚ್ಚಿಸುತ್ತದೆ … Continue reading Ghee Tea: ತುಪ್ಪದ ಟೀ ಕುಡಿದಿದ್ದೀರಾ..? ಕುಡಿದ್ರೆ ಸಿಗುತ್ತೆ ಈ ಆರೋಗ್ಯ ಲಾಭಗಳು!