ನಿಮ್ಮ ಮನೆಯಲ್ಲೂ ಜೇಡ ಬಲೆ ಕಟ್ಟಿದ್ಯಾ!? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ!
ಮನೆಯ ಸದಸ್ಯರಲ್ಲಿ ಸೋಮಾರಿತನ, ಕಿರಿಕಿರಿ ಅಥವಾ ನಕಾರಾತ್ಮಕತೆ ಕಂಡುಬಂದರೆ, ಅದು ಮನೆಯಲ್ಲಿನ ಜೇಡರ ಬಲೆಯಿಂದಾಗಿರಬಹುದು. Dhananjay-Dhanyatha: ಧನ್ಯತಾಗೆ ಮೀನಾ ಲಗ್ನದಲ್ಲಿ ತಾಳಿ ಕಟ್ಟಿದ ಡಾಲಿ ಧನಂಜಯ್! ಜೇಡರ ಬಲೆ ಇರುವ ಮನೆಯ ಸದಸ್ಯರ ಮನಸ್ಸು ಸರಿಯಾಗಿ ಕೆಲಸ ಮಾಡುವುದಿಲ್ಲ. ಕೌಟುಂಬಿಕ ಜೀವನದಲ್ಲಿ ಒತ್ತಡಕ್ಕೆ ಕೂಡ ಕಾರಣವಾಗಿದೆ. ಇದು ಕುಟುಂಬದ ಸದಸ್ಯರನ್ನು ಮಾನಸಿಕ ಅಸ್ವಸ್ಥರನ್ನಾಗಿಯೂ ಮಾಡಬಹುದು. ಕೆಲವರ ಮನೆಯಲ್ಲಿ ಮನೆ ತುಂಬಾ ಜೇಡರ ಬಲೆಯೇ ತುಂಬಿ ಹೋಗುತ್ತದೆ. ಎಷ್ಟೇ ಸ್ವಚ್ಛ ಮಾಡಿದ್ರು ಜೇಡ ಬಲೆ ಮತ್ತೆ ಮತ್ತೆ ಕಟ್ಟುತ್ತಿದ್ದರೆ … Continue reading ನಿಮ್ಮ ಮನೆಯಲ್ಲೂ ಜೇಡ ಬಲೆ ಕಟ್ಟಿದ್ಯಾ!? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ!
Copy and paste this URL into your WordPress site to embed
Copy and paste this code into your site to embed