ಪಿಂಕ್ ವಾಟ್ಸ್​​ಆ್ಯಪ್ ಇನ್ಸ್ಟಾಲ್ ಮಾಡಿದ್ದೀರಾ!? ಹುಷಾರ್, ಇದು ಅಪಾಯಕಾರಿ!

ಬೆಂಗಳೂರು:– ಯಾವುದೇ ಕಾರಣಕ್ಕೂ ಗುಲಾಬಿ ಬಣ್ಣದ ವಾಟ್ಸ್​​ಆ್ಯಪ್ ಅಥವಾ ವಾಟ್ಸ್​ಆ್ಯಪ್ ಪಿಂಕ್ ಅನ್ನು ಇನ್​ಸ್ಟಾಲ್ ಮಾಡದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಎಚ್ಚರಿಕೆ ಸಂದೇಶ ಪ್ರಕಟಿಸಿರುವ ಕರ್ನಾಟಕ ಪೊಲೀಸ್, ಗುಲಾಬಿ ಬಣ್ಣದ ವಾಟ್ಸ್​ಆ್ಯಪ್ ಅಪಾಯಕಾರಿ ಎಚ್ಚರಿಕೆಯಿಂದಿರಿ. ಆಕರ್ಷಣೆಯ ಗುಲಾಬಿ ಬಣ್ಣದ ವಾಟ್ಸ್​ಆ್ಯಪ್ ಬಳಸುವವರನ್ನು ಗುರಿಯಾಗಿಸಿ ಮೋಸಗಾರರು ಡೇಟಾ ಕದಿಯಲು ಇಲ್ಲವೇ ಆ್ಯಂಡ್ರಾಯ್ಡ್ ಮೊಬೈಲ್ ಹ್ಯಾಕ್ ಮಾಡಲು ಬಳಸಿಕೊಳ್ಳುತ್ತಾರೆ. ಜಾಗೃತೆಯಿಂದಿರಿ ಎಂದು ಉಲ್ಲೇಖಿಸಿದೆ. ನೀವು ಒಂದು ವೇಳೆ ವಾಟ್ಸ್​ಆ್ಯಪ್ ಪಿಂಕ್ ಇನ್​ಸ್ಟಾಲ್ ಮಾಡಿದ್ದೇ … Continue reading ಪಿಂಕ್ ವಾಟ್ಸ್​​ಆ್ಯಪ್ ಇನ್ಸ್ಟಾಲ್ ಮಾಡಿದ್ದೀರಾ!? ಹುಷಾರ್, ಇದು ಅಪಾಯಕಾರಿ!