ಅತಿಯಾಗಿ ಫೋನ್ ಬಳಸ್ತಿದ್ದೀರಾ!?, ಹುಷಾರ್ ಬುದ್ಧಿಮಾಂದ್ಯತೆಗೆ ಕಾರಣವಾಗಬಹುದು !

ಇತ್ತೀಚಿನ ದಿನಗಳಲ್ಲಿ ಮೊಬೈಲ್ ನಮ್ಮ ಕಾರ್ಯಗಳನ್ನು ಪೂರ್ಣಗೊಳಿಸಲು ತುಂಬಾ ಉಪಯುಕ್ತವಾಗಿದೆ. ಆದರೆ ಈ ಫೋನಿನ ಅತಿಯಾದ ಬಳಕೆ ಜೀವಕ್ಕೆ ಗಂಭೀರ ಹಾನಿಯನ್ನುಂಟು ಮಾಡುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅತಿಯಾದ ಮೊಬೈಲ್ ಬಳಕೆಯಿಂದ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿದೆ ಎಂದು ಅನೇಕ ಸಂಶೋಧನೆಗಳಿಂದ ತಿಳಿದುಬಂದಿದೆ. ಇದು ನಮ್ಮ ದೇಹಕ್ಕೆ ಎಷ್ಟು ಉಪಯುಕ್ತವಾಗಿದೆಯೋ ಅಷ್ಟೇ ಹಾನಿಯನ್ನುಂಟು ಮಾಡುತ್ತದೆ. ಹಾಗಾದರೆ ಫೋನ್ ಅನ್ನು ಹೆಚ್ಚು ಬಳಸುವುದರಿಂದ ಆಗುವ ಅನಾನುಕೂಲಗಳೇನು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ. ವಿಕಿರಣ: ಮೊಬೈಲ್‌ಗಳಿಂದ ರೇಡಿಯೊ ತರಂಗಾಂತರ … Continue reading ಅತಿಯಾಗಿ ಫೋನ್ ಬಳಸ್ತಿದ್ದೀರಾ!?, ಹುಷಾರ್ ಬುದ್ಧಿಮಾಂದ್ಯತೆಗೆ ಕಾರಣವಾಗಬಹುದು !