ಹಾವೇರಿ: ಅಗಲಿದ ಹೋರಿಗೆ ಅಂತಿಮ ವಿದಾಯ!

ಹಾವೇರಿ: ದನ ಬೆದರಿಸುವ ಸ್ಪರ್ಧೆಯಲ್ಲಿ ರಾಜ್ಯ ನೆರೆ ರಾಜ್ಯದಲ್ಲಿ ಹೆಸರು ಮಾಡಿದ್ದ ಕಾಶಂಬಿಯ ಹುಲಿ ಖ್ಯಾತಿಯ ಕೊಬ್ಬರಿ ಹೋರಿ ಸಾವನ್ನಪ್ಪಿದೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕು ಕಾಶಂಬಿ ಗ್ರಾಮದ ಹೋರಿ ಕಾಶಂಬಿ ಹುಲಿ ಎಂದೇ ಆಖಾಡದಲ್ಲಿ ಪ್ರಸಿದ್ದಿಯಾಗಿತ್ತು. ಚಾಂಪಿಯನ್ಸ್ ಟ್ರೋಫಿ ಗೆಲ್ಲಲು ದಿನಗಣನೆ: ಟೀಂ ಇಂಡಿಯಾ ಭರ್ಜರಿ ತಯಾರಿ! ಹಾವೇರಿ ಜಿಲ್ಲೆಗಳಲ್ಲದೆ ನೆರೆ ರಾಜ್ಯದ ಸ್ಪರ್ಧೆಯಲ್ಲಿ ಹೋರಿ ತನ್ನದೇ ಆದ ಛಾಪು ಮೂಡಿಸಿತ್ತು. ದನ ಬೆದರಿಸುವ ಸ್ಪರ್ಧೆಯಲ್ಲಿ ಪೀಪಿಹೋರಿಯಾಗಿದ್ದ ಕಾಶಂಬಿ ಹುಲಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿತ್ತು. ಹೋರಿ … Continue reading ಹಾವೇರಿ: ಅಗಲಿದ ಹೋರಿಗೆ ಅಂತಿಮ ವಿದಾಯ!