ಹಾವೇರಿ: ಬೈಕ್ ಕಳ್ಳತನ ಆರೋಪಿಗಳನ್ನ ಬಂಧಿಸುವಲ್ಲಿ ಹಾವೇರಿ ಶಹರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಳೆದ 3 ತಿಂಗಳಿಂದ ಸುಮಾರು 13 ಬೈಕ್ ಗಳನ್ನ ಹಾವೇರಿ ನಗರದಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಖದೀಮರನ್ನ ಬಂಧಿಸಿ ಬೈಕ್ ಗಳನ್ನ ವಶಪಡಿಸಿಕೊಂಡು ಆರೋಪಿಗಳನ್ನ ಬಂಧಿಸಲಾಗಿದೆ.
ಬಂಧಿತ ಆರೋಪಿಗಳು ಸಚಿನ್ ಸಂಕ್ಲಿಪುರ & ಉಡಚಪ್ಪ ದೀಪಾಳಿ ಎಂದು ಗುರುತಿಸಲಾಗಿದೆ. ಹಾವೇರಿ ತಾಲೂಕಿನ ಹೊಸರಿತ್ತಿ ಗ್ರಾಮದವರೆಂದು ತಿಳಿದಿದೆ…