ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಆಚರಿಸಿಕೊಂಡ ಹೆಚ್.ಡಿ.ಕುಮಾರಸ್ವಾಮಿ!

ಬೆಂಗಳೂರು: ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೂರಾರು ವಿಕಲಚೇತನ ಉದ್ಯೋಗಿಗಳು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ 6ನೇ ವರ್ಷದ ಸಂಕ್ರಾಂತಿ ಹಬ್ಬ ಆಚರಿಸಿದರು. ಬೆಳಗಾವಿ ರಾಜಕೀಯ ಬಗ್ಗೆ ಡಿಕೆಶಿ ಮಾಹಿತಿ ಕೊರತೆ ಇಲ್ಲ: ಎಂಬಿ ಪಾಟೀಲ್‌! 2019ರಿಂದಲೂ 600ಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ಕುಮಾರಸ್ವಾಮಿ ಅವರೊಂದಿಗೆ ಪ್ರತೀ ವರ್ಷ ತಪ್ಪದೇ ಸಂಕ್ರಾಂತಿ ಹಬ್ಬ ಆಚರಿಸಿಕೊಂಡು ಬರುತ್ತಿದ್ದಾರೆ. ತಮ್ಮ ಕುಟುಂಬ ಸಮೇತವಾಗಿ ಕುಮಾರಸ್ವಾಮಿ ಅವರೊಂದಿಗೆ ಸಂಕ್ರಾಂತಿ ಹಬ್ಬ ಆಚರಿಸಿಕೊಳ್ಳಲು ಈ ಸಿಬ್ಬಂದಿ, ರಾಜ್ಯದ ಎಲ್ಲಾ ಭಾಗಗಳಿಂದ … Continue reading ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಆಚರಿಸಿಕೊಂಡ ಹೆಚ್.ಡಿ.ಕುಮಾರಸ್ವಾಮಿ!