HD Kumaraswamy: ಕೊನೆಗೂ ಮಂಡ್ಯ ಗೆದ್ದು ಇಂಡಿಯಾ ಮಂತ್ರಿಯಾದ ಎಚ್ ಡಿ ಕುಮಾರಸ್ವಾಮಿ!

ಬೆಂಗಳೂರು:- ಸಂಸದ ಎಚ್ ಡಿ ಕುಮಾರಸ್ವಾಮಿ ಅವರು ಕೊನೆಗೂ ಮಂಡ್ಯ ಗೆದ್ದು ಇಂಡಿಯಾ ಸಚಿವರಾಗಿದ್ದಾರೆ. 36ರ ವಯಸ್ಸಿನಲ್ಲಿ ಕೇಂದ್ರ ಸಚಿವರಾಗಿ ದಾಖಲೆ ಬರೆದ ರಾಮಮೋಹನ್ ನಾಯ್ಡು..! ಮೊದಲ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರದಲ್ಲಿ ಕುಮಾರಸ್ವಾಮಿ ಸಚಿವರಾಗಿದ್ದಾರೆ. ಈ ಮೂಲಕ ಕುಮಾರಸ್ವಾಮಿ ರಾಷ್ಟ್ರರಾಜಕಾರಣ ಪ್ರವೇಶ ಮಾಡಿದ್ದಾರೆ. ಕರ್ನಾಟಕದ ಮಂಡ್ಯದಿಂದ ಗೆದ್ದು ಸಂಸತ್​ ಪ್ರವೇಶಿಸಿರುವ ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಎಂಟು ಜನ ಬಿಜೆಪಿ ನಾಯಕರು ಪ್ರಮಾಣ ಸ್ವೀಕರಿಸಿದ ನಂತರ … Continue reading HD Kumaraswamy: ಕೊನೆಗೂ ಮಂಡ್ಯ ಗೆದ್ದು ಇಂಡಿಯಾ ಮಂತ್ರಿಯಾದ ಎಚ್ ಡಿ ಕುಮಾರಸ್ವಾಮಿ!