ಹಾಸನ ಪ್ರಕರಣ: ಉಪ್ಪು ತಿಂದವರು ನೀರು ಕುಡಿಯುತ್ತಾರೆ ಎಂದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಹಾಸನ ಜಿಲ್ಲೆಯ ಪ್ರಕರಣದ ತನಿಖೆಗೆ ಮುಖ್ಯಮಂತ್ರಿಗಳು ವಿಶೇಷ ತನಿಖಾ ದಳ (ಎಸ್‌ಐಟಿ) ರಚನೆ ಮಾಡಿದ್ದಾರೆ. ಈ ನೆಲದ ಕಾನೂನಿನ ಪ್ರಕಾರ ಯಾರೇ ತಪ್ಪು ಮಾಡಿರಲಿ.. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಮೋದಿ ಬೆಳಗಾವಿಗೆ ಬಂದು ಭಯಾನಕ ಹಸೀ ಸುಳ್ಳು ಹೇಳಿ ಹೋಗಿದ್ದಾರೆ: ಸಿ.ಎಂ ವ್ಯಂಗ್ಯ ಬೆಂಗಳೂರಿನಲ್ಲಿ ಭಾನುವಾರ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು ಅವರು. ತನಿಖೆಯ ಮೂಲಕ ಎಲ್ಲಾ ಸತ್ಯಾಂಶಗಳು ಹೊರಗೆ ಬರಲಿ. … Continue reading ಹಾಸನ ಪ್ರಕರಣ: ಉಪ್ಪು ತಿಂದವರು ನೀರು ಕುಡಿಯುತ್ತಾರೆ ಎಂದ ಹೆಚ್.ಡಿ.ಕುಮಾರಸ್ವಾಮಿ